ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ಅಮೇಥಿಯಲ್ಲಿ ಸೋಲಿನ ಅನುಭವವಿದೆ. ಹೀಗಾಗಿ ಸಿದ್ಧರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.
ವಿಜಯಪುರದಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉತ್ತರ ಪ್ರದೇಶ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುತ್ತಿದ್ದ ರಾಹುಲ್ ಗಾಂಧಿ ಸೋತಿದ್ದಾರೆ. ಈ ಅನುಭವದ ಆಧಾರದ ಮೇಲೆ ಸಿದ್ಧರಾಮಯ್ಯಗೆ ಕೋಲಾರದಿಂಧ ಸ್ಪರ್ಧೆ ಬೇಡ ಎಂದು ಸಲಹೆ ನೀಡಿದ್ದಾರೆ .ಕಾಂಗ್ರೆಸ್ ಅಷ್ಟರ ಮಟ್ಟಿಗೆ ಸೋತು ಸುಣ್ಣವಾಗಿದೆ ಎಂದು ಟೀಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


