nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಡಿದೆದ್ದ ಈಶ್ವರಪ್ಪ: ಬಂಡಾಯ ಶಮನಕ್ಕೆ ಬಂದ ವರಿಷ್ಠರು ಬರಿಗೈಯಲ್ಲೇ ವಾಪಸ್!
    ಜಿಲ್ಲಾ ಸುದ್ದಿ March 18, 2024

    ಸಿಡಿದೆದ್ದ ಈಶ್ವರಪ್ಪ: ಬಂಡಾಯ ಶಮನಕ್ಕೆ ಬಂದ ವರಿಷ್ಠರು ಬರಿಗೈಯಲ್ಲೇ ವಾಪಸ್!

    By adminMarch 18, 2024No Comments1 Min Read
    k s eshwarappa

    ಶಿವಮೊಗ್ಗ: ಪುತ್ರ ಕೆ.ಇ.ಕಾಂತೇಶ್’ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಬಂಡಾಯ ಎದ್ದಿರುವ ಕೆ.ಎಸ್.ಈಶ್ವರಪ್ಪ ಜೊತೆಗೆ ಬಿಜೆಪಿ ವರಿಷ್ಠರು ಮಾತಕತೆ ನಡೆಸಿದರೂ, ಸಂಧಾನ ವಿಫಲವಾಗಿದೆ.

    ಇದೀಗ ಈಶ್ವರಪ್ಪ ಸ್ಪರ್ಧೆ ಖಚಿತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಈಶ್ವರಪ್ಪ ಅವರನ್ನು ಸಮಾಧಾನ ಮಾಡಲು ಮನೆಗೆ ಆಗಮಿಸಿದ್ದ ವರಿಷ್ಠರು ಬರಿಗೈಯಲ್ಲೇ ವಾಪಸ್‌ ಹೋಗಿದ್ದಾರೆ.


    Provided by
    Provided by

    ಭಾನುವಾರ ಬೆಳಿಗ್ಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಡಿ.ಎಸ್. ಅರುಣ್ ಹಾಗೂ ಇತರ ನಾಯಕರು ಶಿವಮೊಗ್ಗದ ಮಲ್ಲೇಶ್ವರ ನಗರದ ಈಶ್ವರಪ್ಪ ಮನೆಗೆ ಭೇಟಿ ನೀಡಿ, ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಸೋಮವಾರ ನಡೆಯುವ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.

    ಆದರೆ, ತಾವು ಬಂಡಾಯದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಈಶ್ವರಪ್ಪ ಅವರು ಖಡಕ್ ಸಂದೇಶ ರವಾನಿಸಿದರು. ರಾಜ್ಯ ನಾಯಕರ ಮಾತುಕತೆ ವಿಫಲವಾದ ಬಳಿಕ, ಮಧ್ಯಾಹ್ನ ಸ್ವತಃ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಧಾಮೋಹನ್ ಅಗರ್ವಾಲ್ ಈಶ್ವರಪ್ಪ ಮನೆಗೆ ಭೇಟಿ ನೀಡಿದರು. ಆದರೆ, ಬೇರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾತುಕತೆಯ ಮಧ್ಯದಲ್ಲಿಯೇ ಈಶ್ವರಪ್ಪ ಸಭೆಯಿಂದ ಹೊರಹೋದರು. ಇದರ ಪರಿಣಾಮ ಸಂಧಾನ ಯಶಸ್ವಿಯಾಗಲಿಲ್ಲ. ಬಳಿಕ ಮಧ್ಯಾಹ್ನ 1.30ರವರೆಗೆ ಈಶ್ವರಪ್ಪ ಅವರಿಗಾಗಿ ಕಾದು ಕುಳಿದ ಕೇಂದ್ರ ನಾಯಕರ ನಿಯೋಗ, ಬಳಿಕ ಮನೆಯಿಂದ ವಾಪಸ್ಸಾಯಿತು.‌


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.