nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಪ ಈಶ್ವರಪ್ಪ ಕಣ್ಣೀರು ಸುರಿಸುತ್ತಿದ್ದಾರೆ, ಸಮಾಧಾನ ಮಾಡಿ: ಬಿಜೆಪಿಗೆ ಡಿ.ಕೆ.ಶಿವಕುಮಾರ್ ಟಾಂಗ್
    ರಾಜ್ಯ ಸುದ್ದಿ October 4, 2022

    ಪಾಪ ಈಶ್ವರಪ್ಪ ಕಣ್ಣೀರು ಸುರಿಸುತ್ತಿದ್ದಾರೆ, ಸಮಾಧಾನ ಮಾಡಿ: ಬಿಜೆಪಿಗೆ ಡಿ.ಕೆ.ಶಿವಕುಮಾರ್ ಟಾಂಗ್

    By adminOctober 4, 2022No Comments1 Min Read
    d k shivakumar

    ಭಾರತ್ ಜೋಡೋ ಯಾತ್ರೆಯನ್ನು ಬಿಟ್ಟು ಮೊದಲು ತಮ್ಮ ಪಕ್ಷವನ್ನು ಜೋಡಿಸಿಕೊಳ್ಳುವಂತೆ ಟೀಕಿಸಿದ ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

    ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್,  ಬಿಜೆಪಿಗೆ ನಮ್ಮ ಪಕ್ಷದ ಬಗ್ಗೆ ಯೋಚಿಸುವ ಅಗತ್ಯವಿಲ್ಲ. ತಮ್ಮಲ್ಲಿರುವ ಪ್ರಮಾದಗಳನ್ನು ಅವರು ಸರಿಪಡಿಸಿಕೊಳ್ಳಲಿ, ಪಾಪ ಈಶ್ವರಪ್ಪ ಕಣ್ಣೀರು ಸುರಿಸುತ್ತಿದ್ದಾರೆ. ಅವರನ್ನ ಸಮಾಧಾನಪಡಿಸಲಿ ಎಂದು ಲೇವಡಿ ಮಾಡಿದರು.

    ಅಕ್ಟೋಬರ್ 6 ರಂದು  ನಡೆಯುವ ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಪಾಲ್ಗೊಳ್ಳಲಿದ್ದಾರೆ ಹಬ್ಬ ಹಿನ್ನೆಲೆಯಲ್ಲಿ 2 ದಿನ ವಿಶ್ರಾಂತಿ ಪಡೆಯುತ್ತಾರೆ. ಅಲ್ಲಿಗೆ ಯಾವ ಕಾರ್ಯಕರ್ತ, ಮುಖಂಡರಿಗೂ ಅವಕಾಶ ಇಲ್ಲ.  ಅ. 5 ರಂದು ಮೈಸೂರಿಗೆ ಖರ್ಗೆ ಬರಲಿದ್ದಾರೆ. ಅ.6 ರಂದು ಖರ್ಗೆ ಕೂಡ ಭಾಗಿಯಾಗಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.