* 1612- ಸೂರತ್ ಕದನದಲ್ಲಿ ಬ್ರಿಟಿಷರು ಪೋರ್ಚುಗೀಸರನ್ನು ಸೋಲಿಸಿದರು.
* 1947- ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಡಿ ಭಾರತದಲ್ಲಿ ‘ಶಿಕ್ಷಣ ಇಲಾಖೆ’ಯನ್ನು
ಮರುಸ್ಥಾಪಿಸಲಾಯಿತು.
* 1947- ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನ ರಚಿಸಲು ಭಾರತದ ಸಂವಿಧಾನ ಸಭೆಯಿಂದ ಕರಡು ಸಮಿತಿ ರಚಿಸಲಾಯಿತು.
* 1947 – ಚೌಧರಿ ಚರಣ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಲೋಕದಳ ಪಕ್ಷದ ಸ್ಥಾಪನೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy