nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026
    Facebook Twitter Instagram
    ಟ್ರೆಂಡಿಂಗ್
    • ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!
    • ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    • ತೆರಿಗೆ ಸುಧಾರಣೆಯ ನವಯುಗ: ವ್ಯಾಪಾರಿಗಳ ಹೆಗಲ ಮೇಲಿನ ನೊಗ ಇಳಿಸಿದ ಜಿಎಸ್‌ ಟಿ ಕೌನ್ಸಿಲ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ: ಕೆ.ಎಸ್.ಈಶ್ವರಪ್ಪ
    ರಾಜ್ಯ ಸುದ್ದಿ April 16, 2024

    ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ: ಕೆ.ಎಸ್.ಈಶ್ವರಪ್ಪ

    By adminApril 16, 2024No Comments1 Min Read
    eshwarappa

    ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರ ಕೆ.ಇ.ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು, ಇದೀಗ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಪಕ್ಷೇತ್ತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

    ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಬಿ.ವೈ.ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

    ಈ ಹಿಂದೆ ಈಶ್ವರಪ್ಪರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪರ ಭೇಟಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಬೇಸರದಿಂದ ಬಂದಿದ್ದ ಈಶ್ವರಪ್ಪ ನಂತರ ನಾನು ಶಿವಮೊಗ್ಗದಿಂದ ಸ್ಪರ್ಧಿಸೇ ತೀರುತ್ತೇನೆ ಎಂದು ಹಠ ತೊಟ್ಟಿದ್ದಾರೆ.

    ಇನ್ನು ಈಶ್ವರಪ್ಪ ಮನವೊಲಿಕೆ ಮಾಡುವ ಕೆಲಸವನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿದೆ. ಅಲ್ಲದೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದು ಏಪ್ರಿಲ್ 22ರೊಳಗೆ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದರೆ ಅವರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮಕ್ಕೆ ಹೈಕಮಾಂಡ್ ಮುಂದಾಗಲಿದೆ ಎಂದು ಪಕ್ಷದೊಳಗೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪದವಿ ವಿದ್ಯಾರ್ಥಿಗಳಿಗೆ ಭರ್ಜರಿ ಅವಕಾಶ; ₹5.5 ಲಕ್ಷ ಸ್ಕಾಲರ್‌ ಶಿಪ್‌ ಗೆ ಅರ್ಜಿ ಆಹ್ವಾನ!

    October 9, 2026

    ಫೈನಾನ್ಸ್ ಮತ್ತು ಕಾಮರ್ಸ್ ವಿಭಾಗದಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವೊಂದು ದೊರೆತಿದೆ. ರಾಮನ್ ಕಾಂತ್ ಮುಂಜಾಲ್ ಫೌಂಡೇಷನ್…

    ಹಾಳಾದ ದೇವರ ಫೋಟೋಗಳನ್ನು ಏನು ಮಾಡಬೇಕು? ಮರದ ಕೆಳಗೆ, ದೇವಸ್ಥಾನದ ಬಳಿ ಇಡುವ ಮುನ್ನ ಈ ವಿಷಯ ತಿಳಿಯಿರಿ!

    October 9, 2026

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.