nammatumakuru

    Subscribe to Updates

    Get the latest creative news from FooBar about art, design and business.

    What's Hot

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ

    September 6, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026
    Facebook Twitter Instagram
    ಟ್ರೆಂಡಿಂಗ್
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    • ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ
    • ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ
    • ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ
    • ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹೊಸದಾಗಿ ಪ್ರಜಾ ಸೇವಾ ಇಲಾಖೆ ಸೃಜನೆ: ಡಿಸಿಎಂ ಡಾ.ಜಿ. ಪರಮೇಶ್ವರ
    • ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ 2026: ತುಮಕೂರು ನಗರದಲ್ಲಿ ಎಸ್ ಐಆರ್ ನೋಟೀಸ್ ವಿಚಾರಣೆ ಆರಂಭ
    • ಸೋಮಾರಿ ಅಧಿಕಾರಿಗಳನ್ನು ಬದಲಿಸದಿದ್ದರೆ ಸರ್ಕಾರದ ಯಾವ ಅಭಿಯಾನ ಬಂದು ಏನು ಪ್ರಯೋಜನ?
    • ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಮಾರಸ್ವಾಮಿ ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ: ಡಿ.ಕೆ. ಸುರೇಶ್
    ರಾಜ್ಯ ಸುದ್ದಿ June 13, 2024

    ಕುಮಾರಸ್ವಾಮಿ ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ: ಡಿ.ಕೆ. ಸುರೇಶ್

    By adminJune 13, 2024No Comments1 Min Read
    d k suresh

    ರಾಮನಗರ: ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನ ಕುಮಾರಸ್ವಾಮಿ ಉಳಿಸಿಕೊಳ್ಳುತ್ತಾರೆ. ಚನ್ನಪಟ್ಟಣಕ್ಕೆ ಇನ್ನೂ ಬೈ ಎಲೆಕ್ಷನ್ ಘೋಷಣೆ ಆಗಿಲ್ಲ.

    ಯಾಕಂದ್ರೆ ಹಾಲಿ ಶಾಸಕರು ಇನ್ನೂ ರಾಜೀನಾಮೆ ನೀಡಿಲ್ಲ. ನಮಗೆ ವಿಶ್ವಾಸ ಇದೆ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಬಿಟ್ಟು ಹೋಗಲ್ಲ. ಅವರಿಗೆ ಅಧಿಕಾರಕ್ಕಿಂತ ಕ್ಷೇತ್ರದ ಜನ, ಕಾರ್ಯಕರ್ತರು ಮುಖ್ಯ. ನಾನು ಸಾಕಷ್ಟು ಬಾರಿ ಅವರ ಮಾತುಗಳನ್ನ ಆಲಿಸಿದ್ದೇನೆ. ಚನ್ನಪಟ್ಟಣ, ರಾಮನಗರ ನನ್ನ ಎರಡು ಕಣ್ಣುಗಳು ಅಂದಿದ್ರು. ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅವರ ಮಾತುಗಳನ್ನ ನೋಡಿದ್ದೇನೆ. ಅಲ್ಲದೇ ಅವರು ಹೃದಯವಂತರು ಕೂಡ. ಹಾಗಾಗಿ ಚನ್ನಪಟ್ಟಣ ಉಳಿಸಿಕೊಳ್ತಾರೆ ಅನ್ನೋ ವಿಶ್ವಾಸ ಇದೆ ಎಂದು ವ್ಯಂಗ್ಯವಾಡಿದ್ದಾರೆ.

    ರಾಮನಗರ ಜಿಲ್ಲೆಯ ಚನ್ನಪಟ್ಟಣ ಬೈಎಲೆಕ್ಷನ್​ ನಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್​ ಕಾರ್ಯಕರ್ತರು ಡಿಕೆ ಸುರೇಶ್​​ ಗೆ ಒತ್ತಾಯಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಭೆ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಕಾರ್ಯಕರ್ತರು, ಡಿ.ಕೆ.ಸುರೇಶ್​ ಕಾರಿಗೆ ಮುತ್ತಿಗೆ ಹಾಕಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂದು ಬಿಗಿಪಟ್ಟು ಹಿಡಿದರು.

    ಚನ್ನಪಟ್ಟಣದಲ್ಲಿ ನಾವು ನಿರೀಕ್ಷೆಗೂ ಮೀರಿದ ಮತ​ಗಳನ್ನು ಕೊಟ್ಟಿದ್ದೇವೆ. ಚನ್ನಪಟ್ಟಣ ಕ್ಷೇತ್ರದಲ್ಲಿ ನೀವು ಸ್ಪರ್ಧಿಸಿದ್ರೆ ಪಕ್ಷ ಸಂಘಟಿಸಬಹುದು. ಹಾಗಾಗಿ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಡಿ.ಕೆ. ಸುರೇಶ್, ಚನ್ನಪಟ್ಟಣದಲ್ಲೇ ಸಮರ್ಥ ಅಭ್ಯರ್ಥಿ ಇದ್ದಾರೆ. ಬೈ ಎಲೆಕ್ಷನ್​ ಗೆ ಹೈಕಮಾಂಡ್ ಅಚ್ಚರಿ ಅಭ್ಯರ್ಥಿ ಆಯ್ಕೆ ಮಾಡುತ್ತೆ ಎಂದು ಸ್ಪಷ್ಟಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    ನೇಪಾಳ ಪ್ರವಾಹ ದುರಂತ: ಸಂತ್ರಸ್ತ ಕುಟುಂಬಸ್ಥರ DNA ಮಾದರಿ ಸಂಗ್ರಹಕ್ಕೆ ಮುಂದಾದ ಸರ್ಕಾರ

    September 5, 2026

    ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ಉನ್ನತ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಘೋಷಿಸಿದ ಸರ್ಕಾರ!

    September 5, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ

    September 6, 2026

    ತುಮಕೂರು: ಪತ್ನಿಯನ್ನು ಮಾಡಿದ ಗಂಡನಿಗೆ ನಗರದ 1ನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು…

    ವಿದ್ಯೆಯ ಜೊತೆ ನೈತಿಕ ಮೌಲ್ಯ ಬೋಧಿಸಿ: ಸಿದ್ಧಗಂಗಾಮರ ಸನಿವಾಸ ಶಾಲೆಯ ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಈಶ್ವರ ಖಂಡ್ರೆ

    September 6, 2026

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗೆ ಪ್ರಾಮಾಣಿಕ ಸ್ಪಂದನೆ ಇಲ್ಲದಿದ್ದರೆ ಕ್ರಮ: ಅಧಿಕಾರಿಗಳಿಗೆ ಟಿ.ಬಿ.ಜಯಚಂದ್ರ ಎಚ್ಚರಿಕೆ

    September 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.