ಬೆಂಗಳೂರು: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ. ಬಿಜೆಪಿ ಪಕ್ಷ ಛಿದ್ರ ಛಿದ್ರ ಆಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯ ಅಂತಿಮ ಘಟ್ಟ ತಲುಪಿದೆ. ಎಷ್ಟೇ ಫೆವಿಕಾಲ್ ಹಾಕಿದರೂ ಕೂಡ ಬಿಜೆಪಿ ಜೋಡಿಸಲು ಆಗುವುದಿಲ್ಲ. ಪಾಪ ನಮ್ಮ ಗ್ಯಾರಂಟಿಗಳಿಂದ ತೊಂದರೆ ಆಗುತ್ತಿದೆ ಅವರಿಗೆ. ಉರಿದುಕೊಂಡಿದ್ದಾರೆ ಉರಿದುಕೊಳ್ಳಲಿ. ಬಿಜೆಪಿಯವರು ಒಂದೊಂದು ತರ ಮಾತಾಡುತ್ತಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


