nammatumakuru

    Subscribe to Updates

    Get the latest creative news from FooBar about art, design and business.

    What's Hot

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026
    Facebook Twitter Instagram
    ಟ್ರೆಂಡಿಂಗ್
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ರಾಜ್ಯೋತ್ಸವದ ಧ್ವಜಾರೋಹಣಕ್ಕೆ ಬಾರದ ಅಬಕಾರಿ ಇನ್ಸ್ಪೆಕ್ಟರ್: ಧ್ವಜಾರೋಹಣಕ್ಕೆ ಚಕ್ಕರ್
    ರಾಜ್ಯ ಸುದ್ದಿ November 2, 2024

    ಕನ್ನಡ ರಾಜ್ಯೋತ್ಸವದ ಧ್ವಜಾರೋಹಣಕ್ಕೆ ಬಾರದ ಅಬಕಾರಿ ಇನ್ಸ್ಪೆಕ್ಟರ್: ಧ್ವಜಾರೋಹಣಕ್ಕೆ ಚಕ್ಕರ್

    By adminNovember 2, 2024No Comments1 Min Read
    kannadarajyothsava

    ಮಧುಗಿರಿ:  ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು, ಆದರೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಕಾಣೆಯಾಗಿರುವುದನ್ನ ಗಮನಿಸಿದ ಕನ್ನಡಪರ ಸಂಘಟನೆಗಳ ಹೋರಾಟಗಾರರು ಸಿಡಿ ಮಿಡಿಗೊಂಡು ಅಬಕಾರಿ ಕಛೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.

    ಈ ಸಂದರ್ಭದಲ್ಲಿ ಗೈರುಹಾಜರಿದ್ದನ್ನು ಡಿವೈಎಸ್ಪಿ ಚಂದ್ರಪ್ಪರನ್ನು ಪ್ರಶ್ನಿಸಿದ್ದಕ್ಕೆ ನಾನು ಮೂರು ದಿನಗಳಿಂದ ಕಛೇರಿಯಲ್ಲಿ ಇರಲಿಲ್ಲ, ಹಾಗಾಗಿ ನಾನು ಬೇರೆ ಇನ್ಸ್‌ ಪೆಕ್ಟರ್ ಗೆ ಧ್ವಜಾರೋಹಣ ನೇರವೇರಿಸಲು ಸೂಚನೆ ನೀಡಿದ್ದೇನೆ ಎಂದು ಚಂದ್ರಪ್ಪ ಹೇಳಿದ್ದಾರೆ.

    ಈ ವೇಳೆ ಇನ್ಸ್‌ಪೆಕ್ಟರ್ ಗೆ ಕರೆ ಮಾಡಿ ವಿಚಾರಿಸಿದಾಗ  ನನಗೆ ಕೊರಟಗೆರೆ ಇನ್ ಚಾರ್ಜ್ ನೀಡಿದ್ದು,  ನಾನು ರಾಜ್ಯೋತ್ಸವ ಕಾರ್ಯಕ್ರಮದಲ್ಲಿದ್ದೇನೆ.  ಮಧುಗಿರಿಯಲ್ಲಿ ಡಿವೈಎಸ್ಪಿ ಚಂದ್ರಪ್ಪ ಅವರೇ  ಮಾಡಬೇಕು ಎಂದು ಇನ್ಸ್‌ಪೆಕ್ಟರ್ ಹೇಳಿದ್ದಾರೆ.

    ಒಬ್ಬರ ಮೇಲೆ ಒಬ್ಬರು ಆರೋಪ ಮಾಡಿಕೊಂಡು ಅಧಿಕಾರಿಗಳು ಕನ್ನಡಾಂಬೆಗೆ ಅಗೌರವ ತರುತ್ತಿರುವುದಂತೂ ಸುಳ್ಳಲ್ಲ. ಇತ್ತ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಂತರ ಕನ್ನಡ ಪರ ಸಂಘಟನೆಯವರೆ ಅಬಕಾರಿ ಇಲಾಖೆಯಲ್ಲಿ ದ್ವಜರೋಹಣ ನೇರವೇರಿಸಿರುವುದು ಅಲ್ಲಿನ ಅಬಕಾರಿ ಇಲಾಖೆಯ ಡಿವೈಎಸ್ಪಿ ಯ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ.

    ಈಗಾಗಲೇ ಸಾಕಷ್ಟು ಆರೋಪಗಳು ಇವರ ಮೇಲಿದ್ದರೂ ಸ್ವತಃ ಸಹಕಾರಿ ಸಚಿವರೆ ಇವರ ಸಸ್ಪೆಂಡಿಗೆ ಪತ್ರ ಬರೆದಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳಲು ಮೇಲಾಧಿಕಾರಿಗಳಿಗೆ ಇನ್ನೂ ಸಾಧ್ಯವಾಗಿಲ್ಲ. ಮೇಲಾಧಿಕಾರಿಗಳ ಅಸಮರ್ಥತೆಯನ್ನು ಅವರು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಅನ್ನೋ ಆರೋಪಗಳು ಕೇಳಿ ಬಂದಿವೆ.  ಲೋಕಾಯುಕ್ತ ಇಲಾಖೆಯಾದರೂ ಇವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎನ್ನುವ ಕೂಗು ಕನ್ನಡಪರ ಹೋರಾಟಗಾರರಿಂದ ಕೇಳಿ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾದಂತೆ ಸೈಬರ್ ವಂಚನೆಯ ಪ್ರಕರಣಗಳೂ ಆತಂಕ ಮೂಡಿಸುತ್ತಿವೆ. ವಾಟ್ಸ್‌ಆಯಪ್ ಮೂಲಕ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ, ಸರ್ಕಾರಿ…

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.