nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026
    Facebook Twitter Instagram
    ಟ್ರೆಂಡಿಂಗ್
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    • ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
    • ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
    • ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
    • ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರಜ್ವಲ್‌ ರೇವಣ್ಣರನ್ನು ದೇಶದಿಂದಲೇ ಗಡಿಪಾರು ಮಾಡಿ: ಶಾಸಕಿ ನಯನಾ ಮೋಟಮ್ಮ
    ರಾಜ್ಯ ಸುದ್ದಿ May 10, 2024

    ಪ್ರಜ್ವಲ್‌ ರೇವಣ್ಣರನ್ನು ದೇಶದಿಂದಲೇ ಗಡಿಪಾರು ಮಾಡಿ: ಶಾಸಕಿ ನಯನಾ ಮೋಟಮ್ಮ

    By adminMay 10, 2024No Comments1 Min Read
    nayana motamma

    ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರಿಗೆ ಸಾಂತ್ವನ ಹಾಗೂ ಆತ್ಮಸ್ಥೈರ್ಯ ತುಂಬುವ ಮೂಲಕ ಅವರಿಗೆ ನೆರವಾಗಬೇಕು ಎಂದು ಶಾಸಕಿ ನಯನಾ ಮೋಟಮ್ಮ ಎಂದು ಹೇಳಿದರು. ‘ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಕೃತ್ಯ ಇದು. ಇದರಲ್ಲಿ ಯಾರೇ ಬಲಾಡ್ಯರಾದರೂ ಸಹ ಅವರಿಗೆ ತಕ್ಕ ಶಾಸ್ತಿಯಾಗಬೇಕು. ಸುಸಂಸ್ಕೃತ ರಾಜಕಾರಣ ಕುಟುಂಬದಿಂದ ಬಂದಿರುವ ಇಂತಹ ವ್ಯಕ್ತಿ ಸಂಸದರಾಗಲು ಯೋಗ್ಯತೆ ಇಲ್ಲ ಎಂದಿದ್ದಾರೆ. ಪ್ರತಿಯೊಬ್ಬ ಮಹಿಳೆಯರು ನಮ್ಮ ಮಾತೃ ಸಮಾನರೆಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಕುಟುಂಬದ ಪರಿಸ್ಥಿತಿ ಇವತ್ತು ಏನಾಗಿದೆ.

    ಪ್ರತೀ ಬಾರಿಯೂ ಸಹ ಮಹಿಳೆಯರಿಗೆ ನಮ್ಮ ಪಕ್ಷ ಮೀಸಲಾತಿ ನೀಡಿದೆ ಎಂದು ಹೇಳುವ ಪಕ್ಷದ ಕಥೆ ಅದೋಗತಿಗಿಳಿದಿದೆ. ಆ ಕುಟುಂಬವೇ ತಲೆ ತಗ್ಗಿಸುವಂತಹ ಕೆಲಸ ಮಾಡಿರುವ ಇಂತಹವರಿಗೆ ಕಠಿಣ ಶಿಕ್ಷೆ ನೀಡುವ ಜೊತೆಗೆ ದೇಶದಿಂದಲೇ ಗಡಿಪಾರು ಮಾಡಬೇಕು’ ಎಂದು ಒತ್ತಾಯಿಸಿದರು. ‘ಒಬ್ಬ ವ್ಯಕ್ತಿಯಿಂದ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರಿಗೆ ಸರ್ಕಾರ ಸಾಂತ್ವನ ಹೇಳುವುದರ ಜೊತೆಗೆ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಈ ಹೆಣ್ಣುಮಕ್ಕಳು ಸಮಾಜದಲ್ಲಿ ತಲೆ ಎತ್ತಿ ಬದುಕಲು ಕಷ್ಟವಾಗುತ್ತದೆ.


    Provided by
    Provided by

    ಸಂತ್ರಸ್ಥೆಯರು ತಮ್ಮ ಕುಟುಂಬಸ್ಥರಿಗೆ ಇಂತಹ ಪರಿಸ್ಥಿತಿಯನ್ನು ಉತ್ತರಿಸಲಾಗದೆ ಮನೆಬಿಟ್ಟು ಹೋಗುವ ಪರಿಸ್ಥಿತಿ ಬಂದಿದೆ. ಅವರು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ‌. ತುಂಬಾ ನೊಂದಿರುವ ಕುಟುಂಬದ ಹೆಣ್ಣಿಗೆ ಮನೋವೈದ್ಯರನ್ನು ನೇಮಿಸುವ ಮೂಲಕ ಅವರಿಗೆ ಧೈರ್ಯ ತುಂಬಿ ಗೌಪ್ಯವಾಗಿ ಅವರ ಹಿತವನ್ನು ಕಾಯುವ ಕೆಲಸ ಮಾಡಬೇಕು. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನವರ ಮೇಲೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇದು ಯಾವುದೇ ರಾಜಕೀಯ ಪ್ರೇರಿತವಾದ ವಿಷಯವಲ್ಲ. ಇಂತಹ ವಿಷಯಗಳನ್ನು ಎಸ್ಐಟಿಯಿಂದ ಪೂರ್ಣ ಸತ್ಯ ಹೊರಹಾಕಿ ನೊಂದ ಕುಟುಂಬಗಳಿಗೆ ಧೈರ್ಯ ತುಂಬಬೇಕು’ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ

    June 4, 2026

    ನವದೆಹಲಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಪ್ರಕ್ರಿಯೆ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ.…

    ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್

    June 4, 2026

    ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!

    June 3, 2026

    ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    June 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.