nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026
    Facebook Twitter Instagram
    ಟ್ರೆಂಡಿಂಗ್
    • ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ
    • ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?
    • ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?
    • ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…
    • ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ
    • ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ
    • ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡೀಮ್ಡ್ ಅರಣ್ಯದ ಜಂಟಿ ಸರ್ವೆ ತ್ವರಿತಗೊಳಿಸಿ : ಅರಣ್ಯ ಸಚಿವ ಈಶ್ವರ ಖಂಡ್ರೆ
    ತುಮಕೂರು March 2, 2025

    ಡೀಮ್ಡ್ ಅರಣ್ಯದ ಜಂಟಿ ಸರ್ವೆ ತ್ವರಿತಗೊಳಿಸಿ : ಅರಣ್ಯ ಸಚಿವ ಈಶ್ವರ ಖಂಡ್ರೆ

    By adminMarch 2, 2025No Comments1 Min Read
    eshwar khandre

    ತುಮಕೂರು: ಡೀಮ್ಡ್ ಅರಣ್ಯ ಕುರಿತಂತೆ ನ್ಯಾಯಾಲಯಕ್ಕೆ  2022ರಲ್ಲಿ ಸಲ್ಲಿಸಲಾಗಿರುವ ಪ್ರಮಾಣಪತ್ರದಲ್ಲಿರುವ ಎಲ್ಲ ಪರಿಭಾವಿತ ಅರಣ್ಯದ ಜಂಟಿ ಸರ್ವೆ ಕಾರ್ಯವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು

    ಅವರು ತುಮಕೂರಿನಲ್ಲಿ ಹಾಸನ ವೃತ್ತದ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

    ಬಾಕಿ ಇರುವ ಜಂಟಿ ಸರ್ವೆ ಪ್ರಕರಣಗಳನ್ನು ಕಂದಾಯ ಇಲಾಖೆಯ ಸಮನ್ವಯದೊಂದಿಗೆ ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಹಾಗೂ ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ದೀರ್ಘ ಕಾಲದಿಂದ ಬಾಕಿ ಇರುವ ಅರಣ್ಯ ಅಪರಾಧ, ಒತ್ತುವರಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ  ವಹಿಸಬೇಕು ಮತ್ತು ಈ ಸಂಬಂಧ ಸರ್ಕಾರಿ ವಕೀಲರಿಗೆ ಸೂಕ್ತ ದಾಖಲೆಗಳನ್ನು  ಒದಗಿಸಬೇಕೆಂದರು.

    ರಾಜ್ಯ ಸರ್ಕಾರ 2015ರಲ್ಲಿ ಕೈಗೊಂಡಿರುವ ತೀರ್ಮಾನಕ್ಕೆ ಬದ್ಧರಾಗಿ ಪಟ್ಟಾ ಜಮೀನು ಮತ್ತು ಜೀವನೋಪಾಯಕ್ಕಾಗಿ ಮಾಡಿಕೊಂಡಿರುವ ಅರಣ್ಯ ಒತ್ತುವರಿ ಎರಡೂ ಸೇರಿ 3 ಎಕರೆಗಿಂತ ಕಡಿಮೆ ಇರುವ ಸಣ್ಣ ಒತ್ತುವರಿದಾರರಿಗೆ ತೊಂದರೆ ನೀಡದೆ, 3 ಎಕರೆಗಿಂತ ಹೆಚ್ಚಿನ ಅರಣ್ಯ ಭೂಮಿ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಂಡು, ಒತ್ತುವರಿ ತೆರವು ಗೊಳಿಸಿ ಎಂದು ಅರಣ್ಯ ಸಚಿವರು ಸೂಚನೆ ನೀಡಿದರು.

    ಸಾಮಾಜಿಕ ಅರಣ್ಯ ಮತ್ತು  ಪ್ರಾದೇಶಿಕ ಅರಣ್ಯ ವಿಭಾಗದಿಂದ  ವನಮಹೋತ್ಸವದ ವೇಳೆ ಪ್ರತಿ ವಲಯದಲ್ಲಿ ಸಾವಿರಾರು ಸಸಿ ನೆಡಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಸಿಗುತ್ತಿಲ್ಲ. ಆದ್ದರಿಂದ ಈ ರೀತಿ ನೆಟ್ಟ ಸಸಿಗಳ ಪೈಕಿ ಎಷ್ಟು ಬದುಕಿ ಉಳಿದಿದೆ ಎಂಬ ಬಗ್ಗೆ ನಿಖರ ಮಾಹಿತಿ ಇರಬೇಕು. ‌ಸಸಿ ನೆಡುವ , ಹಸಿರು ಹೊದಿಕೆ ಹೆಚ್ಚಿಸುವ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ಇಲ್ಲವಾದರೆ ಸಂಬಂಧಿತ ವಲಯ ಅರಣ್ಯಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ

    October 10, 2026

    Comments are closed.

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಬೆಂಗಳೂರು/ತುಮಕೂರು: ಮೈಸೂರು ದಸರೆಯ ಸಾಂಸ್ಕೃತಿಕ ಪರಂಪರೆಯನ್ನು ಕಲ್ಪತರು ನಾಡಿನಲ್ಲೂ ಮರುಸೃಷ್ಟಿಸುವ ಸಂಕಲ್ಪದೊಂದಿಗೆ ರೂಪುಗೊಂಡಿರುವ ‘ತುಮಕೂರು ದಸರಾ–2026’ಕ್ಕೆ ಸಿದ್ಧತೆಗಳು ಬಿರುಸಿನಿಂದ ಸಾಗಿವೆ.…

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    ಮಹಾಲಯ ಅಮಾವಾಸ್ಯೆ: ಈ ತಪ್ಪುಗಳನ್ನು ಮಾಡಬೇಡಿ! ಪಿತೃಗಳಿಗೆ ತರ್ಪಣ ನೀಡುವಾಗ ಏನು ಪಾಲಿಸಬೇಕು?

    October 10, 2026

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.