nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಪಠ್ಯ ಪುಸ್ತಕ ಶಿಕ್ಷಣದ ಜೊತೆಗೆ ಅನುಭವಾತ್ಮಕ ಕಲಿಕೆ ಅತ್ಯಗತ್ಯ: ಜಿ.ಪ್ರಭು
    ತುಮಕೂರು September 28, 2024

    ಮಕ್ಕಳಿಗೆ ಪಠ್ಯ ಪುಸ್ತಕ ಶಿಕ್ಷಣದ ಜೊತೆಗೆ ಅನುಭವಾತ್ಮಕ ಕಲಿಕೆ ಅತ್ಯಗತ್ಯ: ಜಿ.ಪ್ರಭು

    By adminSeptember 28, 2024No Comments2 Mins Read
    g parbhu

    ತುಮಕೂರು:  ಮಕ್ಕಳಿಗೆ ಕೇವಲ ಪಠ್ಯ ಪುಸ್ತಕಗಳಲ್ಲಿರುವ ವಿಷಯಗಳನ್ನು ತಿಳಿಸಿ ಉತ್ತೀರ್ಣರಾಗುವಂತೆ ಮಾಡದೆ, ಮಕ್ಕಳಿಗೆ ಅನುಭವಾತ್ಮಕ ಕಲಿಕೆಯ ಮೂಲಕ ಅವರ ಮುಂದಿನ ಭವಿಷ್ಯಕ್ಕೆ ಬೇಕಾದ ಅಂಶಗಳನ್ನು ಕಲಿಸುವ ಅವಶ್ಯಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರದ ಎಂಪ್ರೆಸ್ ಕಾಲೇಜು ಆವರಣದ ಸ್ಮಾರ್ಟ್ ಸಿಟಿ ಸಭಾಂಗಣದಲ್ಲಿಂದು ನಡೆದ “ಉತ್ತರದಾಯಿತ್ವ” ಜಿಲ್ಲಾ ಶೈಕ್ಷಣಿಕ ಸಂವರ್ಧನಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಇಲಾಖೆಗಳ ಒಗ್ಗೂಡಿಕೆಯಿಂದ ಸಂಘ ಸಂಸ್ಥೆಗಳ ಸಿಎಸ್‌ಆರ್ ಅನುದಾನದಡಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು ಎಂದು ತಿಳಿಸಿದರು.


    Provided by
    Provided by

    ಜಿಲ್ಲೆಯ ಅನೇಕ ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ವೈಜ್ಞಾನಿಕ ಸಮೀಕ್ಷೆ ಮೂಲಕ ಮಾಹಿತಿ ಕಲೆ ಹಾಕಿದ್ದು, ವಿವಿಧ ಇಲಾಖೆಗಳು ಒಟ್ಟುಗೂಡಿ ಜಿಲ್ಲೆಯ ಶಾಲೆಗಳಿಗೆ ಅಗತ್ಯ ಇರುವ ಕ್ರಿಯಾತ್ಮಕ ಶೌಚಾಲಯ, ಸುಸರ್ಜಿತ ಕೊಠಡಿ, ಕಾಂಪೌಂಡ್, ವ್ಯವಸ್ಥಿತ ಆಟದ ಮೈದಾನ, ಶುದ್ಧ ಕುಡಿಯುವ ನೀರಿನ ಘಟಕ, ಡೆಸ್ಕ್ ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಕಲ್ಪ ಮಾಡಲಾಗಿದೆ ಎಂದು ತಿಳಿಸಿದರು.

    ಡಯಟ್ ಅಧಿಕಾರಿಗಳು ತಮ್ಮ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳುವ ಅನೇಕ ಶೈಕ್ಷಣಿಕ ಕಾರ್ಯಕ್ರಮಗಳನ್ನು ಕೈಕೊಂಡು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಡಯಟ್ ವ್ಯವಸ್ಥೆಯನ್ನು ಸದೃಢಗೊಳಿಸಬೇಕಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಒಟ್ಟುಗೂಡಿ ಕೆಲಸ ಮಾಡಬೇಕು. ವ್ಯವಸ್ಥಿತವಾದ ಶಿಕ್ಷಣ ನೀಡಿದಾಗ ಮಾತ್ರ ದೇಶ ಅಭಿವೃದ್ಧಿ ಹೊಂದಿ ಜನರು ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದರು.

    ಈ ಸಂದರ್ಭದಲ್ಲಿ ಅನುಭವಾತ್ಮಕ ಕರಪತ್ರ, ಕ್ಷಮತೆ ಕರಪತ್ರ ಬಿಡುಗಡೆ ಮಾಡಿದರು. ಕಾರ್ಯಾಗಾರದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ(ಆಡಳಿತ) ಹೆಚ್.ಕೆ.ಮನಮೋಹನ್, ಮಧುಗಿರಿ ಉಪನಿರ್ದೇಶಕ(ಆಡಳಿತ) ಬಿ.ಹೆಚ್.ಗಿರಿಜಾ, ಮಧುಗಿರಿ ಡಯಟ್ ಪ್ರಾಂಶುಪಾಲ ಹೆಚ್.ಆರ್. ಗಂಗಾಧರ್, ಡಯಟ್ ಹಿರಿಯ ಉಪನ್ಯಾಸಕ ನಂಜುಂಡಯ್ಯ, ಕೇರಿಂಗ್ ವಿಥ್ ಕಲರ್ ಮುಖ್ಯಸ್ಥ ರಾಜೀವ್ ಅನ್ನಲೂರು, ಜಿಲ್ಲೆಯ ಎಲ್ಲಾ ತಾಲೂಕಿನ ಸಿ.ಆರ್.ಪಿ, ಬಿ.ಆರ್.ಪಿ, ಇ.ಸಿ.ಓ, ಬಿ.ಐ. ಇ.ಆರ್.ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ವಂದನಾರ್ಪಣೆ ಮಾಡಿದರು. ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶಕ ಎಂ.ಆರ್. ಮಾರುತಿ, ಉಪನಿರ್ದೇಶಕ (ಅಭಿವೃದ್ಧಿ) ಹಾಗೂ ಡಯಟ್ ಪ್ರಾಂಶುಪಾಲ ಕೆ. ಮಂಜುನಾಥ್ ಸ್ವಾಗತಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.