nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    ತುಮಕೂರು June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    By adminJune 22, 2026No Comments1 Min Read
    money award.jpg

    Provided by
    Provided by

    ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಪ್ರತಿ ಕ್ಷೇತ್ರದಲ್ಲಿ ಇಬ್ಬರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

    ಪ್ರಶಸ್ತಿಯು 10,000 ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು. ಅರ್ಜಿಯನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರತಿಭೆ ಹೊಂದಿರುವ ಬಗ್ಗೆ ಪ್ರಮುಖ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕಾ ತುಣುಕು / ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. ಅಂತರಾಷ್ಟ್ರೀಯ / ರಾಷ್ಟ್ರೀಯ / ರಾಜ್ಯ ಮಟ್ಟದಲ್ಲಿ ಭಾಗವಹಿಸಿರುವ / ಪ್ರಶಸ್ತಿ ಪಡೆದಿರುವ ಮಾಹಿತಿ ಲಗತ್ತಿಸಬೇಕು.

    ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು.

    ಭರ್ತಿ ಮಾಡಿದ ಅರ್ಜಿಯನ್ನು ಜುಲೈ 4ರೊಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ: ಎಸ್. ಸಿದ್ದರಾಮಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ

    June 22, 2026

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು…

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.