nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ: ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್
    ರಾಜ್ಯ ಸುದ್ದಿ May 22, 2024

    ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ: ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

    By adminMay 22, 2024No Comments1 Min Read
    order

    ಕೊಲ್ಕತ್ತಾ: ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ನಡೆಗೆ ಕೊಲ್ಕತ್ತಾ ಹೈಕೋರ್ಟ್ ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಮುಂದಿನ ಆದೇಶವರೆಗೂ ಟಿಎಂಸಿ ಸರ್ಕಾರದ ವಿರುದ್ಧ ಯಾವುದೇ ಅವಹೇಳನಕಾರಿ ಜಾಹೀರಾತು ಪ್ರಕಟಿಸದಂತೆ ಬಿಜೆಪಿಗೆ ಕೋರ್ಟ್ ನಿರ್ಬಂಧ ಹೇರಿದೆ. ಮತದಾನದ ಹಿಂದಿನ ದಿನ ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿ ತೃಣಮೂಲ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಅವಹೇನಕಾರಿ ಜಾಹೀರಾತು ಪ್ರಕಟಿಸಿತ್ತು.

    ಆದರೂ ಬಿಜೆಪಿ ವಿರುದ್ಧ ಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಟಿಎಂಸಿ, ಹೈಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಬ್ಯಸಾಚಿ ಭಟ್ಟಚಾರ್ಯ ನೇತೃತ್ವದ ಏಕಸದಸ್ಯ ಪೀಠವು ಟಿಎಂಸಿ ಸಲ್ಲಿಸಿದ ದೂರುಗಳನ್ನು ಪರಿಹರಿಸಲು ಆಯೋಗ ತೀವ್ರವಾಗಿ ವಿಫಲವಾಗಿದೆ ಎಂದು ದೂರಿತು. ಟಿಎಂಸಿಯ ದೂರುಗಳನ್ನು ಪರಿಹರಿಸಲು ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ. ಚುನಾವಣೆಗಳು ಮುಗಿದ ನಂತರದ ದೂರುಗಳ ಪರಿಹಾರ ಕೋರಿ ನ್ಯಾಯಲಯಕ್ಕೆ ಬರುತ್ತಿವೆ ಎಂದು ಆಶ್ವರ್ಯ ವ್ಯಕ್ತಪಡಿಸಿದರು.

    ಚುನಾವಣೆ ಮತ್ತು ಮತದಾನದ ಹಿಂದಿನ ದಿನ ಬಿಜೆಪಿಯ ಜಾಹೀರಾತುಗಳು ಮಾದರಿ ನೀತಿ ಸಂಹಿತೆ, ಟಿಎಂಸಿಯ ಹಕ್ಕುಗಳು ಮತ್ತು ನಾಗರಿಕರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನ್ಯಾಯಮೂರ್ತಿಗಳು ಹೇಳಿದರು. ಟಿಎಂಸಿ ವಿರುದ್ಧ ಮಾಡಲಾದ ಆರೋಪಗಳು ಮತ್ತು ಪ್ರಕಟಣೆಗಳು ಸಂಪೂರ್ಣ ಅವಹೇಳನಕಾರಿ ಮತ್ತು ಪ್ರತಿಸ್ಪರ್ಧಿಗಳನ್ನು ಅವಮಾನಿಸುವ ಮತ್ತು ವೈಯಕ್ತಿಕವಾಗಿ ದಾಳಿ ನಡೆಸುವ ಉದ್ದೇಶವನ್ನು ಹೊಂದಿವೆ. ಆದ್ದರಿಂದ, ಮುಕ್ತ, ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಗಾಗಿ, ಮುಂದಿನ ಆದೇಶದವರೆಗೆ ಅಂತಹ ಜಾಹೀರಾತುಗಳನ್ನು ಪ್ರಕಟಿಸದಂತೆ ಬಿಜೆಪಿಗೆ ನಿರ್ಬಂಧ ವಿಧಿಸಬೇಕು ಎಂದು ನ್ಯಾಯಾಲಯ ಹೇಳಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Comments are closed.

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಕೊರಟಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವುದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ವಿನ ಕ್ರೀಡಾಪಟುಗಳು ರೂಪುಗೊಳ್ಳಲು ಸಾಧ್ಯ. ಗ್ರಾಮೀಣ ಕ್ರೀಡೆಗಳು ಜೀವಂತವಾಗಿದ್ದಾಗ…

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.