nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ
    • ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ
    • ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟಿಎಚ್ ಓ ಡಾ.ಗಾಯತ್ರಿದೇವಿ ವಿರುದ್ಧ ಸುಳ್ಳು ಆರೋಪ: ಆದಿಜಾಂಬವ ಖಂಡನೆ
    ಜಿಲ್ಲಾ ಸುದ್ದಿ September 10, 2025

    ಟಿಎಚ್ ಓ ಡಾ.ಗಾಯತ್ರಿದೇವಿ ವಿರುದ್ಧ ಸುಳ್ಳು ಆರೋಪ: ಆದಿಜಾಂಬವ ಖಂಡನೆ

    By adminSeptember 10, 2025No Comments2 Mins Read
    adi jambhava

    ಔರಾದ: ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಅವರ ವಿರುದ್ಧ ಕೆಲವರು ವಿನಾಕಾರಣ ಸುಳ್ಳು ಆರೋಪ ಮಾಡುತ್ತಿರುವುದನ್ನು ರಾಜ್ಯ ಆದಿಜಾಂಬವ ಸಂಘದ ತಾಲೂಕು ಘಟಕ ಅಧ್ಯಕ್ಷರಾದ ಸುಂದರರಾಜ್ ಎಸ್. ಮುದ್ದಾಳೆ ಅವರು ಕಟುವಾಗಿ ಖಂಡಿಸಿದ್ದಾರೆ.

    ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡುರಾವ್ ಅವರಿಗೆ ತಹಶೀಲ್ದಾರ ಮುಖಾಂತರ ಸಲ್ಲಿಸಿದ ಮನವಿಯಲ್ಲಿ ಮಹಾರಾಷ್ಟ್ರ ಹಾಗೂ ತೆಲಂಗಣ ಹಿಂದುಳಿದ ಗಡಿ ಪ್ರದೇಶದ ಔರಾದ್ ತಾಲೂಕಿನಲ್ಲಿ ನಿರಂತರವಾಗಿ ಜನರಿಗೆ ಉತ್ತಮ ಆರೋಗ್ಯ ಸೇವೆಯನ್ನು ನೀಡುವ ಮೂಲಕ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ಈ ಭಾಗದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆ ಮಾದರಿಯಲ್ಲಿ ಮೇಲ್ದರ್ಜೆಗೆ ಏರಿಸಿ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕಳೆದ 18 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡ್ತಿದ್ದಾರೆ ಎಂದರು.


    Provided by
    Provided by

    ಇವರ ಸೇವೆಯನ್ನು ಗುರುತಿಸುವ ಮೂಲಕ ಕಳೇದ ತಿಂಗಳಷ್ಟೇ ಪ್ರತಿಷ್ಠಿತ ‘ಕನ್ನಡಪ್ರಭ’ ಹಾಗೂ ಸುವರ್ಣನ್ಯೂಸ್ ಸುದ್ದಿ ಸಂಸ್ಥೆ ‘ಹೇಲ್ತ್ ಕೇರ್ ಎಕ್ಸಲೇನ್ಸ್’ ಅವಾರ್ಡ್ ನೀಡುವ ಮೂಲಕ ಇವರ ಸೇವೆಯನ್ನು ಪರಿಗಣಿಸಿದೆ.  ಇಂತಹ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯನ್ನು ತಾಲೂಕಿನಿಂದ ಹೊರ ಓಡಿಸಲು ಯಾವುದೋ ದುರುದ್ದೇಶದಿಂದ ಕೆಲವರು ಅನಗತ್ಯವಾಗಿ ವರ್ಗಾವಣೆಯ ಬೆದರಿಕೆಯ ತಂತ್ರಗಾರಿಕೆ ಮಾಡ್ತಿದ್ದಾರೆ.  ಹೀಗಾಗಿ ಸದರಿಯವರನ್ನು ಇಲ್ಲಿಂದ ವರ್ಗಾವಣೆ ಮಾಡಿದಲ್ಲಿ ತಾಲೂಕಿನಲ್ಲಿ ಇಷ್ಟು ವರ್ಷಗಳ ಕಾಲ ಡಾ.ಗಾಯತ್ರಿದೇವಿ ಅವರನ್ನು ಮಾಡಿದ ಸೇವೆಗೆ ಅವಮಾನಿಸಿದಂತಾಗಲಿದ್ದು, ಸದರಿಯವರು ತಾಲೂಕಿನ ಹುದ್ದೆಯಲ್ಲಿ ಮುಂದುವರೆಯುವ ಮೂಲಕ ಈ ಭಾಗದ ಜನರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು  ತಾಲೂಕು ಅಧ್ಯಕ್ಷರಾದ ಸುಂದರರಾಜ  ಅವರು ಸಚಿವರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

    ಸದರಿ ವೈದ್ಯರ ವಿರುದ್ಧ ವಿನಾಕಾರಣ ಬಂದ ದೂರನ್ನು ಪರಿಗಣಿಸುವ ಮೊದಲು ತಾಲೂಕಿನ ಸಮಗ್ರ ಅಭೀವೃದ್ಧಿ ದೃಷ್ಟಿಯಿಂದ ಡಾ.ಗಾಯತ್ರಿದೇವಿ ಅವರನ್ನು ಇಲ್ಲಿನ ಜನಾಭ್ರಿಪ್ರಾಯದ ವಿರುದ್ಧ ಕ್ರಮ ಕೈಗೊಳ್ಳದಂತೆ ತಮ್ಮಲ್ಲಿ  ಆರೋಗ್ಯ ಸಚಿವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ನಗರ ಘಟಕ ಅಧ್ಯಕ್ಷರಾದ ಅಜಯ ವರ್ಮ, ಅಮರ ಸಿಂಧೆ, ಪೀಟರ್, ಅಭಿ ಮುಂತಾದವರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು…

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ‘ನಾಲಾಯಕ್ ಸರ್ಕಾರ’:  ಬಿ.ವೈ. ವಿಜಯೇಂದ್ರ ಆಕ್ರೋಶ

    February 18, 2026

    ಕಮಿಷನ್ ಆರೋಪ ಸುಳ್ಳಾದರೆ ಕೇಸ್ ಹಾಕಿ: ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಸವಾಲು

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.