ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಖ್ಯಾತ ಭರತನಾಟ್ಯ ಮತ್ತು ಕೂಚಿಪುಡಿ ಕಲಾವಿದ ಅಮರನಾಥ್ ಸಾವನ್ನಪ್ಪಿದ್ದಾರೆ.
ಫೆಬ್ರವರಿ 27 ರಂದು ಸಂಜೆ ವಾಕಿಂಗ್ ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಟಿವಿ ನಟಿ ದೇವೋಲೀನಾ ಭಟ್ಟಾಚಾರ್ಜಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.
ಅಮರನಾಥ್ ಅವರ ಮೃತದೇಹವನ್ನು ಭಾರತಕ್ಕೆ ತರಲು ಅಮೆರಿಕದಲ್ಲಿರುವ ಅವರ ಸ್ನೇಹಿತರು ಪ್ರಯತ್ನಿಸುತ್ತಿದ್ದಾರೆ ಮತ್ತು ಅಮರನಾಥ್ ಘೋಷ್ ಹತ್ಯೆಯ ಹಿಂದಿನ ಕಾರಣವನ್ನು ತಿಳಿಯಲು ಭಾರತೀಯ ರಾಯಭಾರ ಕಚೇರಿಯ ಸಹಾಯ ಕೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


