ಕ್ರಾಂತಿಕಾರಿ ಕವಿ, ಖ್ಯಾತ ಜಾನಪದ ಗಾಯಕ ಗದ್ದರ್ ಭಾನುವಾರ ನಿಧನ ಹೊಂದಿದ್ದಾರೆ. ಕೆಲ ದಿನಗಳಿಂದ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಗದ್ದರ್ ಹೈದರಾಬಾದ್ ನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಾಡುಗಳ ಮೂಲಕ ಚಳವಳಿ ಹುಟ್ಟು ಹಾಕಿದ್ದರು. 2010ರವರೆಗೆ ನಕ್ಸಲೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ನಂತರ ತೆಲಂಗಾಣ ಹೋರಾಟದಲ್ಲಿ ಗುರುತಿಸಿಕೊಂಡಿದ್ದರು. ತೆಲಂಗಾಣದಲ್ಲಿ ದಲಿತರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದರು. ಹಾಡುಗಳ ಮೂಲಕವೇ ಅಪಾರ ಅಭಿಮಾನಿಗಳನ್ನು ಹೊಂದಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


