nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    ಸ್ಪೆಷಲ್ ನ್ಯೂಸ್ August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    By Ganesh TumkuruAugust 14, 2026No Comments2 Mins Read
    shanti kranti

    ಕನ್ನಡ ಚಿತ್ರರಂಗದ ಮೊದಲ ಬಿಗ್ ಬಜೆಟ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾ ಎಂದೇ ಪ್ರಸಿದ್ಧಿ ಪಡೆದ ‘ಶಾಂತಿ ಕ್ರಾಂತಿ’ ಚಿತ್ರವನ್ನು ಮತ್ತೆ ಚಿತ್ರಮಂದಿರಗಳಲ್ಲಿ ನೋಡಬೇಕು ಎಂಬುದು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಅಭಿಮಾನಿಗಳ ಆಸೆಯಾಗಿದೆ. ಇದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ‘ಶಾಂತಿ ಕ್ರಾಂತಿ ರಿ-ರಿಲೀಸ್’ ಕ್ಯಾಂಪೇನ್ ಕೂಡ ಜೋರಾಗಿ ನಡೆಯುತ್ತಿದೆ. ಆದರೆ, ಈ ಕುರಿತು ರವಿಚಂದ್ರನ್ ಅವರ ಸಹೋದರ ಬಾಲಾಜಿ ಅವರು ಸ್ಪಷ್ಟನೆ ನೀಡಿದ್ದು, ಹರಡುತ್ತಿರುವ ವದಂತಿಗಳಿಗೆ ತೆರೆ ಎಳೆದಿದ್ದಾರೆ.

    ಬಾಲಾಜಿ ಅವರ ಪ್ರಕಾರ, ಸದ್ಯಕ್ಕೆ ‘ಶಾಂತಿ ಕ್ರಾಂತಿ’ ಸಿನಿಮಾದ ಮೂಲ ನೆಗೆಟಿವ್ (Negative) ಲಭ್ಯವಿಲ್ಲ. ಹಳೆಯ ನೆಗೆಟಿವ್ ಮೆಲ್ಟ್ (ಕರಗಿ) ಆಗಿರುವ ಕಾರಣದಿಂದಾಗಿ, ಉತ್ತಮ ಕ್ವಾಲಿಟಿಯ ಬೇರೆ ಮೂಲಗಳನ್ನು (Source) ಹುಡುಕಲಾಗುತ್ತಿದೆ.

    ಥಿಯೇಟರ್‌ ಗಳಲ್ಲಿ ಪ್ರದರ್ಶಿಸಲು ಸೂಕ್ತವಾದ ಕ್ವಾಲಿಟಿ ಪ್ರಿಂಟ್ ಸಿಕ್ಕ ನಂತರವಷ್ಟೇ ಕೆಲಸ ಆರಂಭಿಸಲಾಗುವುದು.  ಸೂಕ್ತ ಮೂಲ ಸಿಕ್ಕರೂ ಸಹ, ಆಧುನಿಕ ತಂತ್ರಜ್ಞಾನ ಬಳಸಿ ಥಿಯೇಟರ್‌ ಗೆ ತರಲು ಕನಿಷ್ಠ 8 ತಿಂಗಳಿಂದ 1 ವರ್ಷ ಸಮಯ ಬೇಕಾಗುತ್ತದೆ.

    ಅಂದಿನ ಕಾಲದಲ್ಲೇ ರವಿಚಂದ್ರನ್ ಅವರು ಈ ಸಿನಿಮಾವನ್ನು ಅತ್ಯುತ್ತಮ ತಾಂತ್ರಿಕ ಗುಣಮಟ್ಟದಲ್ಲಿ ನಿರ್ಮಿಸಿದ್ದರು. ಅದನ್ನು ಅದೇ ವೈಭವದಲ್ಲಿ ತರುವುದು ಸವಾಲಿನ ಕೆಲಸವಾಗಿದೆ.

    ವದಂತಿ ಸುಳ್ಳು:

    ಸೋಷಿಯಲ್ ಮೀಡಿಯಾದಲ್ಲಿ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ‘ಶಾಂತಿ ಕ್ರಾಂತಿ’ ಮರು ಬಿಡುಗಡೆಯಾಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಈ ಬಗ್ಗೆ ಮಾತನಾಡಿದ ಬಾಲಾಜಿ, “ತಕ್ಷಣಕ್ಕೆ ಸಿನಿಮಾ ರಿ–ರಿಲೀಸ್ ಮಾಡುವುದು ಕಷ್ಟ. ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂಬುದೆಲ್ಲ ಸುಳ್ಳು. ಏನೇ ನಿರ್ಧಾರ ಕೈಗೊಂಡರೂ ಅಭಿಮಾನಿಗಳಿಗೆ ಅಧಿಕೃತವಾಗಿ ತಿಳಿಸಿಯೇ ಮುಂದಿನ ಹೆಜ್ಜೆ ಇಡುತ್ತೇವೆ,” ಎಂದು ಹೇಳಿದ್ದಾರೆ.

    ಬೆಟ್ಟದಷ್ಟು ಕನಸಿನ ಸಿನಿಮಾ

    ಒಂದೇ ಸಮಯದಲ್ಲಿ ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣಗೊಂಡು, ದಕ್ಷಿಣ ಭಾರತದ ದಿಗ್ಗಜ ನಟರು ನಟಿಸಿದ್ದ ಈ ಸಿನಿಮಾ ರವಿಚಂದ್ರನ್ ಅವರ ಕನಸಿನ ಯೋಜನೆಯಾಗಿತ್ತು. ಹಲವು ಕಷ್ಟ–ನಷ್ಟಗಳ ನಡುವೆಯೂ ತೆರೆಕಂಡಿದ್ದ ಈ ಐತಿಹಾಸಿಕ ಚಿತ್ರವನ್ನು ಮತ್ತೆ ಬೆಳ್ಳಿತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ…

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.