nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ :ರಾಜ್ಯದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ವರೆಗೂ ಸಾಲ ನೀಡಲಾಗುವುದು.
    ಮಧುಗಿರಿ August 9, 2024

    ಮಧುಗಿರಿ :ರಾಜ್ಯದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ವರೆಗೂ ಸಾಲ ನೀಡಲಾಗುವುದು.

    By adminAugust 9, 2024No Comments2 Mins Read
    madugeri

    ಮಧುಗಿರಿ: ರಾಜ್ಯದಲ್ಲಿ ರುವ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷರೂ ಗಳ ವರೆಗೂ ಸಾಲ ನೀಡಲಾಗುತ್ತದೆ
    ಎಂದು ಸಹಕಾರಿ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದರು.ತಾಲೂಕಿನ ಕಸಬಾ ಹೋಬಳಿ
    ಯಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘ ಬಿಜವರ ಗ್ರಾಮದಲ್ಲಿ
    ಆಯೋಜಿಸಲಾಗಿದ್ದ ನೂತನ ಗೋದಾಮುಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿ,ಕ್ಷೇತ್ರದಲ್ಲಿನ ಪಹಣಿ ಹೊಂದಿರುವ ಎಲ್ಲಾರಿಗೂ ಜಾತಿ ಪಕ್ಷ ನೋಡದೆ ಸಾಲ ನೀಡಲಾಗಿದೆ.

    ರಾಜ್ಯದ ಸಹಕಾರ ಸಂಘಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಹೊರಟಿರುವುದು ಕ್ರಾಂತಿಕಾರಕ ತೀರ್ಮಾನ
    ಇದರಿಂದ ಅವಕಾಶ ವಂಚಿತರಿಗೆ ಅವಕಾಶ ದೊರೆಯುವ೦ತಾಗುತ್ತದೆ. ಹಾಲು ಉತ್ಪಾದಕ ಸಂಘಗಳಿಗೆ ಹಾಲು ಸರಬರಾಜು ಮಾಡುತ್ತಿದ್ದರು. ರಾಜ್ಯದಲ್ಲಿ ಅಂದಾಜು 85,000 ರೈತರಿಗೆ ಹಾಲು ಉತ್ಪಾದಕರ ಸಂಘದ ಸದಸ್ಯತ್ವ ನೀಡಿಲ್ಲ. ಈ ಹಿನ್ನಲೆ ಯಲ್ಲಿ ಅವರಿಗೆ ಸದಸ್ಯತ್ವ ನೀಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಸದಸ್ಯತ್ವ ಪಡೆಯುದಿದ್ದರೆ 5 ರೂ. ಪ್ರೋತ್ಸಾಹ ಧನ ಸಿಗುವುದಿಲ್ಲ ಇದೇ ಅಲ್ಲದೆ ಯಶಸ್ವಿನಿ ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ.
    ತಾಲೂಕಿನಲ್ಲಿ 1355 ಜನರ 4 ಕೋಟಿ 54 ಲಕ್ಷದ 94 ಸಾವಿರ ಸಾಲ ಮನ್ನಾ ಮಾಡಲಾಗಿದೆ.


    Provided by
    Provided by

    ಉತ್ಪಾದಕರಿಗೆ 10 ದಿನಗಳಿಗೆ ಒಮ್ಮೆ 31ಕೋಟಿ 54 ಲಕ್ಷ ರೂ ನೀಡಲಾಗುತ್ತಿದೆ. ಈ ಹಿಂದೆ ಹಾಲು ಉತ್ಪಾದಕರ
    ಹಾಲಿಗೆ ಉಪ್ಪು ನೀರು ಬೆರೆಸಲಾಗುತ್ತಿತ್ತು ಅದನ್ನು ನಿಯಂತ್ರಿಸಲಾಗಿದೆ.

    ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಪೋಷಕರು ಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿಸಬಾರದು ಎಂದರು.ಏಕಶಿಲಾ ಬೆಟ್ಟಕ್ಕೆ 2025 ಜೂನ್20ರಂದು ಕೇಬಲ್ ಕಾರ್ ಅಳವಡಿಸಲಾಗುವುದು ಎತ್ತಿನಹೊಳೆ ಯೋಜನೆ ಅಡಿಯಲ್ಲಿ ಒಂದು ವರ್ಷದಲ್ಲಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು
    ಕೊಡಿಗೇನಹಳ್ಳಿ ಐಡಿ ಹಳ್ಳಿ ಹೋಬಳಿಗಳಲ್ಲಿ2013 – 18ರ ಅವಧಿಯಲ್ಲಿ ಚೆಕ್‌ ಡ್ಯಾಂನಿರ್ಮಿಸಿದ್ದರಿಂದ ಅಂತರ್ಜಲ ವೃದ್ಧಿಯಾಗಿದೆ ಎಂದರು.

    ಇದೇ ಸಂಧರ್ಭದಲ್ಲಿ ಮೃತಪಟ್ಟ ರಾಸುಗಳ 82 ಜನ ರೈತರಿಗೆ 42.45 ಲಕ್ಷ ಪರಿಹಾರದ ಚೆಕ್ ಗಳನ್ನು ವಿತರಣೆ
    ಮಾಡಲಾಯಿತು. ನಬಾರ್ಡ್‌ ಅಧಿಕಾರಿ ಕೀರ್ತಿ ಪ್ರಭಾ,ಕೆ.ಎಂ.ಎಫ್ ನಿರ್ದೇಶಕ ಮೈದನಹಳ್ಳಿ ಕಾಂತರಾಜು, ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್‌ಬಾಬು, ಅಡಳಿತಾಧಿಕಾರಿ ಡಾ.ಜಿ.ಉಮೇಶ್, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸನ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಸಿ.ಮಂಜುನಾಥ್, ವಿಎಸ್‌ಎಸ್‌ಎನ್‌ ಅಧ್ಯಕ್ಷೆ ಸಿದ್ದಗಂಗಮ್ಮ ಅಜ್ಜಣ್ಣ, ಗ್ರಾ.ಪಂ. ಅಧ್ಯಕ್ಷೆ ಮಂಜಮ್ಮ ಗುಂಡಾನಾಯ್ಕ, ತುಮಲ್ ಮುಖ್ಯಸ್ಥ ರಂಜಿತ್.ಸಿ, ಡಿಸಿಸಿ ಬ್ಯಾಂಕ್‌ನ ಮೇಲ್ವಿಚಾರಕರಾದ ಎನ್.ರಾಮಕೃಷ್ಣ,ಪ್ರದೀಪ್‌ ಆರ್ ಹಾಗೂ ಸಂಘದ ನಿರ್ದೇಶಕರುಗಳು, ರೈತರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.