nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ
    • ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು
    • ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.
    • ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ವಿದ್ಯುತ್: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ May 5, 2025

    ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ವಿದ್ಯುತ್: ಡಿ.ಕೆ.ಶಿವಕುಮಾರ್

    By adminMay 5, 2025No Comments1 Min Read
    d k shivakumar

    ಹಾವೇರಿ: ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನಿಸಲಾಗಿದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.


    Provided by

    ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು.

    665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116 ಕೋಟಿ ವೆಚ್ಚದಲ್ಲಿ ಹಿರೇಕೌಂಶಿ ಮತ್ತು ಇತರೇ 9 ಗ್ರಾಮಗಳ 77 ಕೆರೆಗಳನ್ನು ತುಂಬಿಸುವ ಕೆಲಸ ನಾವು ಮಾಡುತ್ತಿದ್ದೇವೆ. 2018 ಕೋಟಿ ವೆಚ್ಚದ ವರದಾ ಮತ್ತು ಬೇಡ್ತಿ ನದಿ ಜೋಡಣೆ ವಿಚಾರವನ್ನು ರಾಷ್ಟ್ರೀಯ ನದಿ ಪ್ರಾಧಿಕಾರದ ಮೂಲಕ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಅವಧಿ ವಿಸ್ತರಣೆ: ಶುಭ ಕಲ್ಯಾಣ್

    May 18, 2025

    ಇಂದಿರಾ ಕ್ಯಾಂಟೀನ್‌ ನಲ್ಲಿ 7 ಕೋಟಿ ಅವ್ಯವಹಾರ: ಬಿಬಿಎಂಪಿ ಉಪ ಆರೋಗ್ಯಾಧಿಕಾರಿ ಅಮಾನತು

    May 17, 2025

    ಅತಿಥಿ ಶಿಕ್ಷಕರಿಗೆ, ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!

    May 16, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಪೊಲೀಸ್ ಠಾಣೆ: ಅಪಘಾತ ತಡೆಗಟ್ಟಲು ಬ್ಯಾರಿಕೇಡ್ ಅಳವಡಿಕೆ

    May 19, 2025

    ಬೀದರ್: ಜಿಲ್ಲೆಯ ಸಂತಪೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೌಟಾ–ಬಿ ಗ್ರಾಮದ ಮುಖಾಂತರ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ…

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ಅಲ್ಪಾವಧಿಯಲ್ಲಿ ವೃತ್ತಿ ಜೀವನ ನಡೆಸಲು ಡಿಪ್ಲೋಮಾ ಕೋರ್ಸುಗಳು ಉಪಯುಕ್ತ: ಜಯಪ್ರಕಾಶ್ ಜೆ.ಕೆ.

    May 19, 2025

    ನರೇಗಾ ಯೋಜನೆ: ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.