nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    October 22, 2026

    ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್

    October 22, 2026

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್
    • ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ
    • ಚಿಕ್ಕನಾಯಕನಹಳ್ಳಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬೀದರ್: ಬೆಳಕುಣಿ ಚೌದ್ರಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿದ ದಸರಾ ಮಹೋತ್ಸವ!
    • ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ
    • ತುಮಕೂರು ರೈಲು ಪ್ರಯಾಣಿಕರೇ ಗಮನಿಸಿ! ಅ.23ರಿಂದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ
    • ತುಳಸಿ ಗಿಡ ಬೆಳೆಸುವಾಗ ಈ ತಪ್ಪು ಮಾಡಬೇಡಿ! ನೀರು ಹಾಕುವುದರಿಂದ ಪೂಜೆಯವರೆಗೆ ತಿಳಿಯಬೇಕಾದ ಸಂಪ್ರದಾಯಗಳು ಇವು 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬರಗಾಲ ಬರಲಿ ಅಂತ ರೈತರಿಗೆ ಆಸೆ ಇರುತ್ತದೆ: ಸಚಿವ ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ
    ರಾಜ್ಯ ಸುದ್ದಿ December 25, 2023

    ಬರಗಾಲ ಬರಲಿ ಅಂತ ರೈತರಿಗೆ ಆಸೆ ಇರುತ್ತದೆ: ಸಚಿವ ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ

    By adminDecember 25, 2023No Comments1 Min Read
    minister shivanand patil

    ಸಾಲಮನ್ನಾ ಆಸೆಗೆ ರೈತರು ಬರಗಾಲ ಬರಲಿ ಎನ್ನುತ್ತಾರೆ ಎಂದು ಹೇಳುವ ಮೂಲಕ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಉಡಾಫೆ ಮಾತುಗಳನ್ನಾಡಿದ್ದಾರೆ.

    ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ವಿವಿಧೋದ್ದೇಶ ಸಹಕಾರಿ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವ ಶಿವಾನಂದ್ ಪಾಟೀಲ್, ಪದೇ ಪದೇ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ.  ಕೃಷ್ಣಾ ನದಿ ನೀರು ಪುಕ್ಸಟ್ಟೆ ಇದೆ, ಕರೆಂಟ್‌ ಕೂಡ  ಪುಕ್ಸಟ್ಟೆ ಇದೆ. ಬಹಳಷ್ಟು ಮುಖ್ಯಮಂತ್ರಿಗಳು ಬಿತ್ತನೆ ಬೀಜ ಕೊಟ್ಟರು, ಗೊಬ್ಬರನೂ ಕೊಟ್ಟರು. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

    ಸಾಲಮನ್ನಾ ಆಸೆಗೆ ರೈತರು ಬರಗಾಲ ಬರಲಿ ಎನ್ನುತ್ತಾರೆ. ಹಿಂದಿನ  ಸರ್ಕಾರಗಳು  ಸಾಲಮನ್ನಾ ಮಾಡಿವೆ. ಆದರೆ ಸರ್ಕಾರ  ಸಂಕಷ್ಟದಲ್ಲಿದ್ದಾಗ  ರೈತರ  ಸಾಲಮನ್ನ ಕಷ್ಟ ಸಾಧ್ಯ. ಎಂದು ಸಚಿವ ಶಿವಾನಂದ್ ಪಾಟೀಲ್ ತಿಳಿಸಿದ್ದಾರೆ.

    admin
    • Website

    Related Posts

    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    October 22, 2026

    ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ವಜ್ರಮುಷ್ಟಿ ಕಾಳಗ ರದ್ದು! ಕಾರಣವೇನು?

    October 21, 2026

     ಕರ್ನಾಟಕದ ವಿದ್ಯುತ್ ಗ್ರಾಹಕರಿಗೆ ಮತ್ತೆ ಶಾಕ್‌! ದರ ಹೆಚ್ಚಳ ಸಾಧ್ಯತೆ? ಯಾರಿಗೆ ಬೀಳಲಿದೆ ಹೆಚ್ಚುವರಿ ಹೊರೆ?

    October 21, 2026

    Comments are closed.

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    October 22, 2026

    ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮತ್ತೆ ಹಿಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಮುಂದಿನ ಮೂರು…

    ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್

    October 22, 2026

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ಚಿಕ್ಕನಾಯಕನಹಳ್ಳಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

    October 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.