nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    ಸಿರಾ April 5, 2026

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು

    By adminApril 5, 2026No Comments1 Min Read
    bus accident

    ಶಿರಾ (ತುಮಕೂರು): ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ಬೆಳಗಿನ ಜಾವ ಎರಡು ಬಸ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 32ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಗದಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಗೆ, ಹಾವೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಖಾಸಗಿ ಬಸ್‌ನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.


    Provided by
    Provided by

    ಅಪಘಾತದಲ್ಲಿ ಮೃತಪಟ್ಟವರನ್ನು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಪ್ರವೀಣ್ (16) ಮತ್ತು ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಚವಡಿ ಗ್ರಾಮದ ಸಂಗೀತಾ (16) ಎಂದು ಗುರುತಿಸಲಾಗಿದೆ. ಮೃತರಿಬ್ಬರೂ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

    ಅಪಘಾತದಲ್ಲಿ ಸುಮಾರು 32 ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಂಬತ್ತು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಘಟನಾ ಸ್ಥಳಕ್ಕೆ ಶಿರಾ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆದ್ದಾರಿಯಲ್ಲಿ ಅಪಘಾತ ನಡೆದ ಕಾರಣ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಿರಾ ತಾಲ್ಲೂಕಿನಲ್ಲಿ 82 ಸಾವಿರ ಲೀ. ಹಾಲು ಉತ್ಪಾದನೆ: ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ

    April 5, 2026

    ಶಿರಾ: ಪಿಎಂ ಕುಸುಮ್ ಯೋಜನೆ ಹಣ ಪಾವತಿಸಿದರೂ ರೈತರಿಗೆ ಸಿಗದ ಸೌರ ವಿದ್ಯುತ್; ಅಧಿಕಾರಿಗಳ ವಿರುದ್ಧ ಆಕ್ರೋಶ

    March 31, 2026

    ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ದಾಳಿಂಬೆ ಬೆಳೆ ನಷ್ಟ | ರೈತರ ಸಂಕಷ್ಟ ಆಲಿಸಿದ ಚಿದಾನಂದ್ ಎಂ.ಗೌಡ

    March 22, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.