nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಂಬಾಡಿ ಕೆರೆಯ ಸೊಬಗು ನೋಡಲು ಹೋದ ತಂದೆ—ಮಗಳ ದಾರುಣ ಸಾವು
    ಕೊರಟಗೆರೆ November 19, 2024

    ತುಂಬಾಡಿ ಕೆರೆಯ ಸೊಬಗು ನೋಡಲು ಹೋದ ತಂದೆ—ಮಗಳ ದಾರುಣ ಸಾವು

    By adminNovember 19, 2024No Comments1 Min Read
    tumbadi

    ಕೊರಟಗೆರೆ:  ತುಂಬಾಡಿ ಕೆರೆಯ ಸೊಬಗು ನೋಡಲು ಹೋದ ತಂದೆ ಮಗಳು ನೀರಿಗೆ ಬಿದ್ದು ಮುಳುಗಿ ಸಾವನ್ನಪ್ಪಿದ ಘಟನೆ ಕೊರಟಗೆರೆ ತಾಲೂಕು ಕಸಬಾ ಹೋಬಳಿ ತುಂಬಾಡಿಯ ಹೊಸಕೆರೆಯಲ್ಲಿ ನಡೆದಿದೆ.

    ಬೆಂಗಳೂರಿನ ಶಿವಾಜಿನಗರದ ಪಿರ್ದೂಷ್(39) ಮತ್ತು ಮಗಳು ಹೈಮಾ(8) ಸಾವನ್ನಪ್ಪಿದವರಾಗಿದ್ದಾರೆ. ಮೃತನ ಮಡದಿ ಸರಿನಾ(28) ಎಂಬಾಕೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.


    Provided by

    ತುಂಬಾಡಿ ಕೆರೆಯ ಸೊಬಗು ನೋಡಲು ಈ ಕುಟುಂಬ ಆಗಮಿಸಿತ್ತು. ಹೊಸಕೆರೆಗೆ ಸಂಪರ್ಕ ಕಲ್ಪಿಸುವ ಸೇತುವೆಯಿಂದ ಮಗಳು ಹೈಮಾ ಕಾಲು ಜಾರಿ ಹಂದಿಗುಂಡಿಗೆ ಬಿದ್ದಿದ್ದಾಳೆ. ಈ ವೇಳೆ ಆಕೆಯನ್ನು ರಕ್ಷಿಸಲು ಪಿರ್ದೂಷ್ ಹಾರಿದ್ದು, ಪಿರ್ದೂಷ್ ಅವರನ್ನ ರಕ್ಷಿಸಲು ಅವರ ಪತ್ನಿ ಸರಿನಾ ಕೂಡ ಹಾರಿದ್ದಾರೆ.

    ಇದೇ ವೇಳೆ ತಂದೆ, ತಾಯಿ ಮತ್ತು ತಂಗಿಯ ರಕ್ಷಣೆಗಾಗಿ ಮತ್ತೋರ್ವಳು ಮಗಳು ಕೂಗಿಕೊಂಡಿದ್ದಾಳೆ. ಆಕೆಯ ಕೂಗು ಕೇಳಿ ಸ್ಥಳೀಯ ಗ್ರಾಮಸ್ಥರು ಆಗಮಿಸಿದ್ದು,  ಸರಿನಾ ಅವರನ್ನು ರಕ್ಷಣೆ ಮಾಡಿದ್ದಾರೆ. ಆದರೆ  ಪಿರ್ದೂಷ್(39) ಮತ್ತು ಮಗಳು ಹೈಮಾಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ.

    ಕೊರಟಗೆರೆ ತಹಶೀಲ್ದಾರ್, ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸರು ಸ್ಥಳಕ್ಕೆ  ಭೇಟಿ ಪರಿಶೀಲನೆ ನಡೆಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.