nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026
    Facebook Twitter Instagram
    ಟ್ರೆಂಡಿಂಗ್
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    • ಒಳಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯ: ತಿಪಟೂರಿನಲ್ಲಿ ಪ್ರತಿಭಟನೆ
    • ಮಧುಗಿರಿ: ಒಳ ಮೀಸಲಾತಿ ಅನ್ವಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾವರೆ ಹೂ ಕೀಳಲು ಹೋಗಿದ್ದ ತಂದೆ ಮಗ ದುರಂತ ಸಾವು
    ಜಿಲ್ಲಾ ಸುದ್ದಿ August 25, 2023

    ತಾವರೆ ಹೂ ಕೀಳಲು ಹೋಗಿದ್ದ ತಂದೆ ಮಗ ದುರಂತ ಸಾವು

    By adminAugust 25, 2023No Comments1 Min Read
    puttaraju & keshava

    ವರಮಹಾಲಕ್ಷ್ಮಿ ಹಬ್ಬಕ್ಕೆಂದು ತಾವರೆ ಹೂ ಕೀಳಲು ಹೋಗಿದ್ದ ತಂದೆ ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳಾದ ಪುಟ್ಟರಾಜು(42), ಮಗ ಕೇಶವ(14) ಮೃತಪಟ್ಟವರು.

    ವರಮಹಾಲಕ್ಷ್ಮಿ ಹಬ್ವಕ್ಕೆಂದು ತಾವರೆ ಹೂ ತಂದು ಮಾರಾಟ ಮಾಡಲು ತಂದೆ ಮಗ ಪ್ಲಾನ್​ ಮಾಡಿದ್ದರು. ಹೀಗಾಗಿ ಹೂ ತರಲು ಭೂಚನಹಳ್ಳಿ ಕೆರೆಗೆ ಇಳಿದಿದ್ದಾರೆ. ಮೊದಲು ಹೂ ಕೀಳಲು ಪುತ್ರ ಕೇಶವ ಕೆರೆಗೆ ಇಳಿದಿದ್ದಾನೆ. ಆದರೆ, ಏಕಾಏಕಿ ಕೇಶವ್ ನೀರಿನಲ್ಲಿ ಮುಳುಗಿದ್ದು, ಕೂಡಲೇ ತಂದೆ ಪುಟ್ಟರಾಜು ಸಹ ಪುತ್ರನನ್ನು ರಕ್ಷಿಸಲು ನೀರಿಗಿಳಿದಿದ್ದಾರೆ.ಆದರೆ, ದುರದೃಷ್ಟವಶಾತ್​ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.


    Provided by
    Provided by

    ವಿಷಯ ತಿಳಿದು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಾಗಿದೆ.

    admin
    • Website

    Related Posts

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ

    March 11, 2026

    ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ

    March 11, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರು: ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿಯನ್ನು ದೂರು ದಾಖಲಾದ 24 ತಾಸಿನೊಳಗೆ ಕುಣಿಗಲ್ ಉಪವಿಭಾಗದ ಪೊಲೀಸರು ಸೆರೆಹಿಡಿದಿದ್ದಾರೆ.…

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ

    March 12, 2026

    ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ

    March 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.