nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!

    July 31, 2026

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಾಮುವಿಯ ಪ್ರವೇಶಾತಿಯಲ್ಲಿ ಶುಲ್ಕ ರಿಯಾಯಿತಿ‌
    ತುಮಕೂರು September 3, 2024

    ಕರಾಮುವಿಯ ಪ್ರವೇಶಾತಿಯಲ್ಲಿ ಶುಲ್ಕ ರಿಯಾಯಿತಿ‌

    By adminSeptember 3, 2024No Comments1 Min Read
    ksou

    ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ  2024–25ನೇ ಶೈಕ್ಷಣಿಕ ಸಾಲಿನ ಯುಜಿಸಿ ಅನುಮೋದಿತ ಕೋರ್ಸ್ ಗಳ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ, ಸ್ನಾತಕೋತ್ತರ, ಪಿ.ಜಿ ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ  ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.

    ಪ್ರಥಮ ವರ್ಷದ ಪ್ರವೇಶಾತಿ ಶುಲ್ಕ ವಿವರ:- ಬಿ.ಎ-ರೂ.8,400/-., ಬಿ.ಕಾಂ.-ರೂ.8,900/-.,ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-12,400/-.,  ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ–ರೂ.29,900/-.‌, ಎಂ.ಎಸ್ಸಿ/ಎಂ.ಸಿ.ಎ-ರೂ.29,700/-.,   ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-ಗಳಾಗಿರುತ್ತದೆ.

    ಮುಂದುವರೆದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರಾಮುವಿಯಲ್ಲಿ ಪ್ರವೇಶಾತಿ ಪಡೆಯುವ ಕೆಲವೊಂದು ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮತ್ತು ಉಚಿತ ಪ್ರವೇಶಾತಿ ನೀಡಲಾಗಿದೆ.

    ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC/NWKSRTC/KKRTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಕೋರ್ಸ್ ಗಳ ಬೋಧನಾ ಶುಲ್ಕದಲ್ಲಿ 10% ರಿಯಾಯಿತಿ ಇರುತ್ತದೆ.

    ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್ / ತೃತೀಯ ಲಿಂಗಿಗಳಿಗೆ, ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ (ಬಿ.ಎಡ್/ಎಂ.ಬಿ.ಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.

    ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ ಆರ್. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!

    July 31, 2026

    ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಸುದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದಿರುವ ಹೇಮಾವತಿ ನಾಲೆ ಕಾಮಗಾರಿಯ ವಿಳಂಬ ಧೋರಣೆ ಹಾಗೂ ಅಧಿಕಾರಿಗಳ ನೆಪಮಾತ್ರದ ಭರವಸೆಗಳ…

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.