nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    ತುಮಕೂರು July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    By adminJuly 23, 2026No Comments1 Min Read
    application

    ತುಮಕೂರು: ಸಂತಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರವು 2026-27ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ ಫೆಲೋಶಿಪ್ ನೀಡುತ್ತದೆ.

    ಕನಕದಾಸರ ಸಾಹಿತ್ಯದಲ್ಲಿ ಧರ್ಮ, ತತ್ತ್ವಪದಕಾರರ ಲೋಕಪ್ರಜ್ಞೆ ಮತ್ತು ಸಮಕಾಲೀನತೆ, ಭಾರತೀಯ ಭಕ್ತಿಮಾರ್ಗ ಮತ್ತು ತಳಸಮುದಾಯದ ಸಾಂತರು, ಕೀರ್ತನ ಸಾಹಿತ್ಯ ಮತ್ತು ಸಮುದಾಯ: ಪ್ರಸಾರ ಮತ್ತು ಪ್ರಭಾವದ ಬಹುಮುಖಿ ನೆಲೆಗಳು. ಈ ವಿಷಯಗಳ ಕುರಿತು ಅಧ್ಯಯನ ನಡೆಸಬೇಕು. 12 ತಿಂಗಳ ಅವಧಿಯ ಈ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರವನ್ನೊಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯವನ್ನು ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಆಕರ ಸಾಮಗ್ರಿಗಳನ್ನೊಳಗೊಂಡ ಸಂಕ್ಷಿಪ್ತ ಮಾಹಿತಿ ಇರುವ ಸಾರಲೇಖನವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ಆಸಕ್ತಿ ಇರುವ 20 ರಿಂದ 55 ವರ್ಷ ವಯಸ್ಸಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಯನ್ನು ಅಧ್ಯಯನ ಕೇಂದ್ರ ಇ-ಮೇಲ್‌ ಗೆ ಅಥವಾ ಅಂಚೆ ಮೂಲಕ ಕಳುಹಿಸಬೇಕು.

    ಅರ್ಜಿ ಸಲ್ಲಿಸಲು ಆಗಸ್ಟ್ 28 ಕಡೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 6364529319 ಇಲ್ಲಿಗೆ ಸಂಪರ್ಕಿಸುವುದು. ತತ್ತ್ವಪದಕಾರರ ಅಧ್ಯಯನ ಕೇಂದ್ರದ ದೂರವಾಣಿ ಸಂಖ್ಯೆ 080-22113147 ಇಲ್ಲಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಂತಕವಿ ಕನಕದಾಸ ಮತ್ತು ತತ್ತ್ವಪದಕಾರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ತುಮಕೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಕೇಂದ್ರ…

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.