ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಂಆರ್ ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಸಿನಿಮಾದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ನಟ ರಕ್ಷಿತ್ ಶೆಟ್ಟಿ ಬಳಸಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ.
ನ್ಯಾಯ ಎಲ್ಲಿದೆ ಮತ್ತು ಗಾಳಿ ಮಾತು ಎಂಬ 2 ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


