nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯಡಿಯೂರಪ್ಪ ಕುಟುಂಬದ ವಿರುದ್ಧ ಎಫ್‌’ಐಆರ್ ದಾಖಲಿಸಲು ಕೋರ್ಟ್ ಆದೇಶ
    ರಾಜ್ಯ ಸುದ್ದಿ September 14, 2022

    ಯಡಿಯೂರಪ್ಪ ಕುಟುಂಬದ ವಿರುದ್ಧ ಎಫ್‌’ಐಆರ್ ದಾಖಲಿಸಲು ಕೋರ್ಟ್ ಆದೇಶ

    By adminSeptember 14, 2022No Comments1 Min Read
    yediyurappa

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ವಿರುದ್ಧ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೆ ಅವರಿಗೆ ಸಂಕಷ್ಟ ಎದುರಾಗಿದೆ.

    ಲೋಕಾಯುಕ್ತದಲ್ಲಿ ಎಫ್‌ ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಎಫ್‌ ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಕೋರ್ಟ್‌ ಸೂಚನೆ ನೀಡಿದೆ. ಹೀಗಾಗಿ ಯಡಿಯೂರಪ್ಪಗೆ ಸಂಕಷ್ಟ ಉಂಟಾಗಿದೆ.


    Provided by
    Provided by

    ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು.

    ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಒಮ್ಮೆ ಏನಾಯಿತೆಂದರೆ, ಒಬ್ಬ ಸನ್ಯಾಸಿ ಜೀವನದಲ್ಲಿ ಸಾಕಷ್ಟು ನೊಂದು ಬೆಂದು ಬೇಸತ್ತು ಹೋಗಿದ್ದನು. ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದನು. ಅವನಿಗೆ…

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.