ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಸಿಂಘಸಂದ್ರದ ಬಳಿಯ ಮಣಿಪಾಲ್ ಕಂಟ್ರಿ ರಸ್ತೆಯಲ್ಲಿರುವ ಟಿಂಬರ್ ನಲ್ಲಿ ಬೆಂಕಿ ಕಾಣಿಸಿದೆ ಎರಡು ಕಾರುಗಳು ಸುಟ್ಟು ಕರಕಲಾಗಿವೆ. ಮಧ್ಯರಾತ್ರಿ ಕಟ್ಟಿಗೆಗಳನ್ನು ಸಂಗ್ರಹ ಮಾಡಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ಪಕ್ಕದಲ್ಲಿದ್ದ ಕಾರ್ ವಾಶ್ ರೂಂನಲ್ಲಿದ್ದ ಎರಡು ಕಾರುಗಳು ಭಸ್ಮಗೊಂಡಿದೆ. ಟಿಂಬರ್ ಹಿಂದೆಯಿದ್ದ ಗಾರ್ಮೆಂಟ್ಸ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬ್ರ್ಯಾಂಡೆಡ್ ರೆಡಿಮೆಡ್ ಬಟ್ಟೆಗಳು ಪ್ಯಾಕ್ ಆಗಿದ್ದ ಬಾಕ್ಸ್ ಗಳು ಸುಟ್ಟು ಹೋಗಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296