ತುಮಕೂರು ಜಿಲ್ಲೆಯ ಪಾವಗಡ ಪಟ್ಟಣ ಹೊರವಲಯದ ಕೆ. ರಾಂಪುರ ಗ್ರಾಮದ ಬಳಿ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ರೈತರ ಜಮೀನು ಹಾಗೂ ಸಮೀಪದ ಗೊಮಾಳ ಹಾಗೂ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಪಾವಗಡ ಪಟ್ಟಣದ ತುಮಕೂರು ರಾಯದುರ್ಗ ರೈಲ್ವೆ ನಿಲ್ದಾಣದ ಮುಂಭಾಗದ ರೈತರ ಜಮೀನುಗಳು ಮತ್ತು ಬೆಟ್ಟಕ್ಕೆ ಬೆಂಕಿ ತಗುಲಿ ಅಪಾರ ಪ್ರಮಾಣದ ಮೇವಿಗೆ ಬೆಂಕಿ ತಗುಲಿದೆ.
ಇದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ.ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗದೆ ಒಂದು ರೀತಿ ನಿರ್ಲಕ್ಷ್ಯ ತೋರಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4