ಬೆಂಗಳೂರು: ದೀಪಾವಳಿ ಹಿನ್ನೆಲೆ ಪಟಾಕಿ ಸಿಡಿಸಲು ಹೋಗಿ ಅನಾಹುತಕ್ಕೆ ಸಿಲುಕಿದ ಒಟ್ಟು 20 ಪ್ರಕರಣಗಳು ನಾರಾಯಣ ನೇತ್ರಾಲಯದಲ್ಲಿ ದಾಖಲಾಗಿವೆ.
ನಾರಾಯಣ ನೇತ್ರಾಲಯದಲ್ಲಿ ಸೋಮವಾರ 5 ಕೇಸ್ ದಾಖಲಾಗಿತ್ತು. ತಡರಾತ್ರಿ 15 ಕೇಸ್ ದಾಖಲಾಗಿದೆ. ಪಟಾಕಿ ಸಿಡಿಸಲು ಹೋಗಿ ಮಕ್ಕಳು ಗಾಯಗೊಂಡಿದ್ದಾರೆ.
ಇನ್ನು ಪಟಾಕಿಯಿಂದ ಅನಾಹುತ ಸಂಭವಿಸಿದ ಪರಿಣಾಮ ಮಿಂಟೋ ಆಸ್ಪತ್ರೆಯಲ್ಲಿ ದಾಖಲಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC