nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು

    May 25, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026
    Facebook Twitter Instagram
    ಟ್ರೆಂಡಿಂಗ್
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    • ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
    • ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
    • ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
    • ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾರಾಷ್ಟ್ರದಲ್ಲಿ ಜಿಬಿಎಸ್‌ ಸೋಂಕಿಗೆ ಮೊದಲ ಬಲಿ
    ರಾಷ್ಟ್ರೀಯ ಸುದ್ದಿ January 27, 2025

    ಮಹಾರಾಷ್ಟ್ರದಲ್ಲಿ ಜಿಬಿಎಸ್‌ ಸೋಂಕಿಗೆ ಮೊದಲ ಬಲಿ

    By adminJanuary 27, 2025No Comments1 Min Read
    gbs

    ಪುಣೆ: ಗುಯಿಲಿನ್‌–ಬಾರೆ ಸಿಂಡ್ರೋಮ್‌ (ಜಿಬಿಎಸ್‌‍) ಸೋಂಕಿಗೆ ಒಳಗಾದ ಶಂಕಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ನಡೆದಿದೆ.

    ಮಹಾರಾಷ್ಟ್ರದಲ್ಲಿ ಈ ಸೋಂಕಿಗೆ ಬಹುಶಃ ಮೊದಲ ಸಾವು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.  ಈ ನಡುವೆ ಪುಣೆಯಲ್ಲಿ ನರ ಅಸ್ವಸ್ಥತೆ ರೋಗಿಗಳ ಸಂಖ್ಯೆ 100 ದಾಟಿದೆ.


    Provided by
    Provided by

    ಸೋಲಾಪುರದ ಮೂಲದ ವ್ಯಕ್ತಿ ಪುಣೆಗೆ ಬಂದಿದ್ದರು. ಅಲ್ಲಿ ಅವರಿಗೆ ಈ ಕಾಯಿಲೆ ತಗುಲಿದೆ ಎಂದು ಶಂಕಿಸಲಾಗಿದೆ.

    ಆದರೆ ಇದರ ಬಗ್ಗೆ ಹೆಚ್ಚಿನ ವಿವರಗಳನ್ನುನೀಡಿಲ್ಲ ಪುಣೆಯಲ್ಲಿ ಪ್ರಸ್ತುತ ಜಿಬಿಎಸ್‌‍ ಪ್ರಕರಣಗಳ ಸಂಖ್ಯೆ 101 ಕ್ಕೆ ಏರಿದೆ, ಇದರಲ್ಲಿ 68 ಪುರುಷರು ಮತ್ತು 33 ಮಹಿಳೆಯರು ಇದ್ದಾರೆ. ಈ ಪೈಕಿ 16 ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು

    May 25, 2026

    ಧಾರವಾಡ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ದುರುಳನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡದ ಬಡಾವಣೆಯೊಂದರಲ್ಲಿ ಬೆಳಕಿಗೆ ಬಂದಿದೆ. 9ನೇ ತರಗತಿಯಲ್ಲಿ…

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.