ವಿಜಯನಗರ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ.
600 ಅಂಕಗಳಲ್ಲಿ 597 ಅಂಕಗಳನ್ನ ಪಡೆಯುವ ಮೂಲಕ ಸಂಜನಾಬಾಯಿ ಕಲಾ ವಿಭಾಗದದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನಗಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇವರ ತಂದೆ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW