nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026
    Facebook Twitter Instagram
    ಟ್ರೆಂಡಿಂಗ್
    • ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ
    • ಬುಡುಬುಡಿ ವೇಷಧಾರಿ ಕಳ್ಳರ ಬಂಧನ
    • ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’
    • ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ
    • ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್
    • ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಕ್ಕನ್ನು ರಕ್ಷಿಸಲು ಹೋದ ಐವರ ದುರ್ಮರಣ..!
    ರಾಜ್ಯ ಸುದ್ದಿ April 11, 2024

    ಬೆಕ್ಕನ್ನು ರಕ್ಷಿಸಲು ಹೋದ ಐವರ ದುರ್ಮರಣ..!

    By adminApril 11, 2024No Comments1 Min Read
    maharashtra

    ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಮದ್​ ನಗರದಲ್ಲಿ ನಡೆದಿದೆ. ಪಾಳು ಬಾವಿಯನ್ನು ಜೈವಿಕ ಅನಿಲ ಅಳವಡಿಸಲಾಗಿತ್ತು.

    ಬೆಕ್ಕನ್ನು ರಕ್ಷಿಸುವ ಪ್ರಯತ್ನದಲ್ಲಿ ಐವರು ಒಬ್ಬರ ನಂತರ ಒಬ್ಬರು ಬಾವಿಗೆ ಹಾರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಇಳಿದಿದ್ದ ಓರ್ವನನ್ನು ಪೊಲೀಸರ ತಂಡ ರಕ್ಷಿಸಿದೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

    ಘಟನೆಯ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಧನಂಜಯ್ ಜಾಧವ್, ಒಬ್ಬರ ನಂತರ ಒಬ್ಬರಂತೆ ಪಾಳು ಬಾವಿಗೆ ಹಾರಿದ್ದಾರೆ. ಆರು ಜನರ ಪೈಕಿ ಐವರ ಮೃತ ದೇಹಗಳನ್ನು ರಕ್ಷಣಾ ತಂಡವು ಹೊರತೆಗೆದಿದೆ ಎಂದು ಹೇಳಿದ್ದಾರೆ. ಬಹಳ ದಿನಗಳಿಂದ ಈ ಬಾವಿಯನ್ನು ಮುಚ್ಚಲಾಗಿತ್ತು, ಅಲ್ಲಿ ಕಸ ಸುರಿಯಲಾಗುತ್ತಿತ್ತು. ಬೆಕ್ಕನ್ನು ರಕ್ಷಿಸಲು ಇಳಿದಿದ್ದ ಜನರು ವಿಷಾನಿಲದಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕರ್ನಾಟಕದಲ್ಲಿ ಬರದಿಂದ 40 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಸಾಧ್ಯತೆ: ಡಿಸಿಎಂ ಜಿ.ಪರಮೇಶ್ವರ್

    September 25, 2026

    ಪೌರ ಕಾರ್ಮಿಕರ ದಿನಾಚರಣೆ: ಯುನಿಫಾರ್ಮ್ ಧರಿಸಿ ಗಮನ ಸೆಳೆದ ಸಿಎಂ ಡಿ.ಕೆ. ಶಿವಕುಮಾರ್; ಭತ್ಯೆ ಹಾಗೂ ಉಪಹಾರದ ಹಣ ಹೆಚ್ಚಳ ಘೋಷಣೆ!

    September 25, 2026

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಪಾವಗಡ:  ದಸರಾ ಕ್ರೀಡಾಕೂಟದ ಅಂಗವಾಗಿ ಗುರುವಾರ ನಡೆದ ತುಮಕೂರು ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪಾವಗಡ ತಾಲ್ಲೂಕಿನ ಚನ್ನಕೇಶವಪುರ ಗ್ರಾಮದ…

    ಬುಡುಬುಡಿ ವೇಷಧಾರಿ ಕಳ್ಳರ ಬಂಧನ

    September 26, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.