nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರೋಗ್ಯದ ಕಡೆ ಗಮನ: ಜಿ.ನರಸಿಂಹರೆಡ್ಡಿ | ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಆರೋಗ್ಯ ಶಿಬಿರ
    ಪಾವಗಡ December 15, 2024

    ಆರೋಗ್ಯದ ಕಡೆ ಗಮನ: ಜಿ.ನರಸಿಂಹರೆಡ್ಡಿ | ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಆರೋಗ್ಯ ಶಿಬಿರ

    By adminDecember 15, 2024No Comments1 Min Read
    pavagada

    ಪಾವಗಡ : ಆರೋಗ್ಯದ ಕಾಳಜಿ ಬಗ್ಗೆ ಸಾರ್ವಜನಿಕರು ಹೆಚ್ಚು ಗಮನ ನೀಡಿ, ಹೆಲ್ಪ್ ಸೊಸೈಟಿ ಸೇವೆಯನ್ನು ಸಾರ್ವಜನಿಕರು ಸದುಪಯೋಗ ಜೊತೆಗೆ ಹೆಲ್ಪ್ ಸೊಸೈಟಿ ಸೇವಾ ಕಾರ್ಯಕ್ಕೆ ನಾವು ಕೂಡ ಕೈ ಜೋಡಿಸಿ ಮತ್ತಷ್ಟು ಸೇವೆಗೆ ಸಹಕಾರಿಯಾಗಬೇಕೆಂದು ಕರೆ ನೀಡಿದರು.

    ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್, ಹಾಗೂ ಆಕಾಶ್ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಬೆಂಗಳೂರು ರವರ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ಅರೋಗ್ಯ ತಪಾಸಣಾ ಶಿಬಿರದ ಕಾರ್ಯಕ್ರಮವನ್ನು ಕುರಿತು ತಿಳಿಸಿದರು.


    Provided by

    ಕಮ್ಮ ಸಂಘದ ಅಧ್ಯಕ್ಷರಾದ ವೈ ಆರ್ ಚೌದರಿ, ನಿವೃತ್ತ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ  ರವರು ಮಾತನಾಡುತ್ತ ಗಡಿ ಭಾಗದ ಭೀಮನಕುಂಟೆ ಗ್ರಾಮದಲ್ಲಿ ಅರೋಗ್ಯ ಶಿಬಿರ ಆಯೋಜನೆಗೆ ಹೆಲ್ಪ್ ಸೊಸೈಟಿ ಮುಂದಾದಲ್ಲಿ ನಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

    ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಪ್ರಭಾಕರ್ ಮಾತನಾಡುತ್ತ ಹೆಲ್ಪ್ ಸೊಸೈಟಿ ಸೇವಾ  ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಶಿಬಿರದ ಆಯೋಜಕರಾದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಸೇವಾ ಟ್ರಸ್ಟ್ ಮಾರ್ಗದರ್ಶಕರಾದ ಶ್ರೀಮತಿ ಸಂದ್ಯಾ ಮಾನಂ ಶಶಿಕಿರಣ್ ಪುರಸಭೆ ಸದಸ್ಯರಾದ ಗೊರ್ತಿ ನಾಗರಾಜ್, ಪ್ರಿನ್ಸಿಪಾಲ್ ರಾಮಕೃಷ್ಣ, ಜೂನಿಯರ್ ಕಾಲೇಜು, ಪಾವಗಡ ಅಮಿಲಿನೆನಿ ನರಸಿಂಹಮೂರ್ತಿ, ಅಮಿಲಿನೆನಿ ನರೇಶ್, ವೀರಮ್ಮನಹಳ್ಳಿ  ಮಾಸಿನೆನಿ ಲೋಕೇಶ್, ಹೆಲ್ಪ್ ಸೊಸೈಟಿ ರಾಕೇಶ್,ನರೇಶ್, ಉಪಸ್ಥಿತರಿದ್ದರು.

    ಆಕಾಶ್ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ವೈದ್ಯರನ್ನು ಅತಿಥಿಗಳು ಶಾಲು ಹೊದಿಸಿ ನೆನಪಿನ ಕಾಣಿಕೆಯನ್ನು ನೀಡಿ, ಗಡಿನಾಡು ಪಾವಗದಲ್ಲಿ ಮತ್ತಷ್ಟು ಸೇವೆ ನೀಡುವಂತೆ ಸ್ಮರಿಸಿ ಸತ್ಕರಿಸಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.