nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026
    Facebook Twitter Instagram
    ಟ್ರೆಂಡಿಂಗ್
    • ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
    • ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
    • ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
    • ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    • ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
    • ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
    • ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
    • ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.14ರಂದು ಇನ್ನರ್  ವೀಲ್ ಕ್ಲಬ್  ವತಿಯಿಂದ ಜನಪದ ನೃತ್ಯ ಸ್ಪರ್ಧೆ
    ತಿಪಟೂರು November 13, 2024

    ನ.14ರಂದು ಇನ್ನರ್  ವೀಲ್ ಕ್ಲಬ್  ವತಿಯಿಂದ ಜನಪದ ನೃತ್ಯ ಸ್ಪರ್ಧೆ

    By adminNovember 13, 2024No Comments1 Min Read
    Inner wheel club

    ತಿಪಟೂರು: ನಗರ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ನವಂಬರ್ 14ರಂದು ಇನ್ನರ್  ವೀಲ್ ಕ್ಲಬ್  ವತಿಯಿಂದ ತಾಲೂಕು ಪ್ರೌಢಶಾಲೆ ಮಟ್ಟದ ಜನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷೆ ಸುಮಿತ್ರ ಹೇಳಿದರು.

    ಈ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ ಬೆಳಗ್ಗೆ 10:30 ಕ್ಕೆ ಶಾಸಕ ಕೆ.ಷಡಕ್ಷರಿ ಅವರು ಉದ್ಘಾಟಿಸುವರು ಡಾ. ಶ್ರೀಧರ್ ಬಿಜೆಪಿ ಮುಖಂಡರಾದ ಲೋಕೇಶ್ವರ್ ನಗರಸಭಾಧ್ಯಕ್ಷ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


    Provided by
    Provided by

    ಮಕ್ಕಳಲ್ಲಿ ಜನಪದ ಕಲೆ ಮತ್ತು ನೃತ್ಯದಲ್ಲಿ ಆಸಕ್ತಿ ಮೂಡಿಸುವ ಸಲುವಾಗಿ ಜನಪದ ನೃತ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ತಾಲೂಕಿನ ಸುಮಾರು 20 ಶಾಲೆಗಳು 130ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದಾರೆ. ಆದರೆ ಸಿನಿಮಾ ಹಾಡು ಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

    ಪ್ರಥಮ ಸ್ಥಾನ ಪಡೆದ ಮಕ್ಕಳಿಗೆ 5,000 ದ್ವಿತೀಯ ಬಹುಮಾನ 3,000 ಮೂರನೇ ಬಹುಮಾನ 25 ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ಈ ಸಂಸ್ಥೆಯ ಎಡಿಟರ್ ರೇಖಾ ಸುಜಾತ, ಮಾಜಿ ಅಧ್ಯಕ್ಷ ಭಾಗೃಮೂರ್ತಿ ಇನ್ನಿತರರು ಉಪಸ್ಥಿತರಿದ್ದರು

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ತಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ…

    ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್

    June 5, 2026

    ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ

    June 5, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.