nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    • ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    • ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸಲಿ: ಕವಿವಿ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ
    • ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಉಚಿತವಾದ ಸುಲಭವಾದ ಈ ವಿಧಾನವನ್ನು ಅನುಸರಿಸಿ
    ಸ್ಪೆಷಲ್ ನ್ಯೂಸ್ June 2, 2024

    ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಉಚಿತವಾದ ಸುಲಭವಾದ ಈ ವಿಧಾನವನ್ನು ಅನುಸರಿಸಿ

    By adminJune 2, 2024No Comments1 Min Read
    aadhaar

    ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು, ಜೂನ್ 14 ರೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಿದೆ.

    ಉಚಿತ ಪರಿಷ್ಕರಣೆ ಸೇವೆಯು ಆನ್ಲೈನ್ ಪೋರ್ಟಲ್ ನಲ್ಲಿ ಮಾತ್ರ ಲಭ್ಯವಿದ್ದು, ಅಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ತಿದ್ದುಪಡಿಗೆ ಮನವಿ ಸಲ್ಲಿಸಬಹುದಾಗಿದೆ. ಆಧಾರ್ ಕೇಂದ್ರಕ್ಕೆ ಹೋದರೆ 50 ರೂ. ಪಾವತಿಸುವುದು ಕಡ್ಡಾಯವಾಗಿದೆ.


    Provided by
    Provided by

    https://myaadhaar.uidai.gov.in/ ವೆಬ್ ಸೈಟ್ ಗೆ ಲಾಗ್ ಇನ್ ಮಾಡಿ. ವಿಳಾಸವನ್ನು ನವೀಕರಿಸಲು ಮುಂದುವರಿಯಿರಿ’ ಆಯ್ಕೆಯನ್ನು ಆರಿಸಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ.’ಡಾಕ್ಯುಮೆಂಟ್ ಅಪ್ಡೇಟ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ; ನಿವಾಸಿಯ ಪ್ರಸ್ತುತ ವಿವರಗಳನ್ನು ಪ್ರದರ್ಶಿಸಲಾಗುತ್ತದೆ.

    ವಿವರಗಳನ್ನು ಪರಿಶೀಲಿಸಿ ಮತ್ತು ಮುಂದಿನ ಹೈಪರ್ ಲಿಂಕ್ ಕ್ಲಿಕ್ ಮಾಡಿ.ಈಗ ಡ್ರಾಪ್ಡೌನ್ ಪಟ್ಟಿಯಿಂದ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯನ್ನು ಆಯ್ಕೆ ಮಾಡಿ.ನಿಮ್ಮ ವಿಳಾಸಕ್ಕೆ ಸಂಬಂಧಿಸಿದ ಪುರಾವೆಗಳನ್ನು ಅಪ್ಲೋಡ್ ಮಾಡಿ

    ಈಗ ‘ಸಲ್ಲಿಸಿ’ ಬಟನ್ ಕ್ಲಿಕ್ ಮಾಡಿ ಮತ್ತು ನಿರ್ದಿಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿ. ಕೊನೆಯ 14 ಅಂಕಿಗಳ ನವೀಕರಣ ರೆಡ್ವೆಸ್ಟ್ ಸಂಖ್ಯೆ (ಯುಆರ್‌ಎನ್) ರಚಿಸಿದ ನಂತರ, ನಿಮ್ಮ ಆಧಾರ್ ನವೀಕರಣ ವಿನಂತಿಯನ್ನು ಅನುಮೋದಿಸಲಾಗುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    ಕುಣಿಗಲ್: ತಾಲ್ಲೂಕಿನ ಉಜ್ಜಿನಿ ಗ್ರಾಮದಲ್ಲಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ದೋಚಿರುವ ಆಘಾತಕಾರಿ ಘಟನೆ…

    ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ

    March 11, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.