2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. HSRP ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ.
* https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
* ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ.
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
* HSRP ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
* ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
* ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
* ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
* ನಿಮ್ಮವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


