nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನ್ನದಾತರಿಗೆ ತೊಂದರೆಯಾಗಬಾರದು, ಹೋರಾಟಕ್ಕೆ ಸಿದ್ಧ: ಸಿ.ಚಂದನ್ ಗೌಡ
    ಜಿಲ್ಲಾ ಸುದ್ದಿ August 1, 2025

    ಅನ್ನದಾತರಿಗೆ ತೊಂದರೆಯಾಗಬಾರದು, ಹೋರಾಟಕ್ಕೆ ಸಿದ್ಧ: ಸಿ.ಚಂದನ್ ಗೌಡ

    By adminAugust 1, 2025No Comments2 Mins Read
    chandan gowda

    ಸರಗೂರು: ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ  ಸಂಸ್ಥಾಪಕರು ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಹುಟ್ಟು ಹಬ್ಬವನ್ನು  ಪಟ್ಟಣದ ಬಸ್ ನಿಲ್ದಾಣದಿಂದ ಮಹಾವೀರ ಸರ್ಕಲ್ ವೃತ್ತ ವರೆಗೂ ಮೆರವಣಿಗೆ ಮಾಡಿಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡಿ ಹಾಗೂ ರೈತ  ಅನ್ನದಾತರಿಗೆ ಅನ್ನದಾನ ನೀಡುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.

    ನಂತರ ಮಾತನಾಡಿದ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ  ಸಂಸ್ಥಾಪಕರು ರಾಜ್ಯಾಧ್ಯಕ್ಷ ಭೂಮಿಪುತ್ರ ಸಿ.ಚಂದನ್ ಗೌಡ,  ನಾನು  ದೊಡ್ಡ ಸಿದ್ಧಾಂತದ ಮೇಲೆ ನಮ್ಮ ಸಂಘಟನೆಯನ್ನು ಪ್ರಾರಂಭಿಸಿದ್ದು, ನಮ್ಮ ರಾಜ್ಯದ ಯಾವುದೇ ಮೂಲೆಯಲ್ಲಿ ನನ್ನ ಅನ್ನದಾತರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಕೂಡಲೇ ಸ್ಥಳಕ್ಕೆ ಆಗಮಿಸಿ ರೈತರಿಗೆ ಅನುಕೂಲವಾಗವ ನಿಟ್ಟಿನಲ್ಲಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಾನು ಯಾವಾಗಲೂ ಸಿದ್ದ ಎಂದು ತಿಳಿಸಿದರು.

    ನನ್ನ ಅನ್ನದಾತರು ಹಸಿವಿನಿಂದ ಇರಬಾರದು ಎನ್ನುವುದೇ ನನ್ನ ಉದ್ದೇಶ. ತಾಲ್ಲೂಕಿನ ಕಾಡಂಚಿನ ಭಾಗದಲ್ಲಿ ಹೆಚ್ಚು ರೈತರು ಇದ್ದಾರೆ. ಅರಣ್ಯದಿಂದ ಹಾಗೂ ಯಾವುದೇ ಇಲಾಖೆಯಿಂದ ನನ್ನ ಅನ್ನದಾತರಿಗೆ ತೊಂದರೆಯಾಗಬಾರದು ಎಂಬ ಕನಸು ನನಸಾಗಿಸಲು ಹೋರಾಟ ಮಾಡಲು ಸಿದ್ಧ.  ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘ ಯುವ ಘಟಕದ ರಾಜ್ಯಾಧ್ಯಕ್ಷ ಸಮಂತ್ ಎಸ್.ಬಿ. ಮಾತನಾಡಿ,  ಈ ಪವಿತ್ರ ದಿನವು ಅವರ ಜೀವನದಲ್ಲಿ ಹೊಸ ಉತ್ಸಾಹ, ಹೊಸ ಶಕ್ತಿಯನ್ನು ತುಂಬಿ, ಅವರ ಸೇವಾಯಾನವನ್ನು ಇನ್ನಷ್ಟು ಉಜ್ವಲವಾಗಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

    ತಮ್ಮ ಪ್ರಾಮಾಣಿಕತೆ, ಬದ್ಧತೆ ಮತ್ತು ದೃಢಚೇತನದ ಮೂಲಕ ಸಂಘದ ಬೆಳವಣಿಗೆಯ ಕಡೆಗೆ ಅವರು ಎಳೆದಿರುವ ದಾರಿ ನಮಗೆ ಸದಾ ಮಾರ್ಗದರ್ಶನವಾಗಿದೆ. ಸಂಘದ ಪ್ರತಿಯೊಬ್ಬ ಸದಸ್ಯನಿಗೂ ಪ್ರೇರಣೆಯ ಮೂಲವಾಗಿರುವ ಅವರ ನಾಯಕತ್ವ ಮುಂದಿನ ದಿನಗಳಲ್ಲಿ ಇನ್ನಷ್ಟು ಜನಸೇವೆ, ಸಂಘಶಕ್ತಿಯ ಬೆಳವಣಿಗೆ ಹಾಗೂ ಸಾಮಾಜಿಕ ನ್ಯಾಸಕ್ಕಾಗಿ ಬಳಸಲ್ಪಡಲಿ. ಅವರ ಉತ್ತಮ ಆರೋಗ್ಯ, ಕುಟುಂಬದ ಸಮೃದ್ಧಿ, ಹಾಗೂ ದೀರ್ಘಾಯುಷ್ಯಕ್ಕಾಗಿ ನಮ್ಮೆಲ್ಲರ ಹೃದಯಪೂರ್ವಕವಾಗಿ ಹಾರೈಸುತ್ತೇನೆ ಎಂದು ತಿಳಿಸಿದರು.

    ಇಂದಿನ ಈ ವಿಶಿಷ್ಟ ದಿನವು ಅವರಿಗೆ ಶ್ರೇಷ್ಠ ಸ್ಮರಣೆಗಳಾಗಿ ಉಳಿಯಲಿ. ಅವರು ಬೆಳೆಸಿ ಹರಡಿದ ಮೌಲ್ಯಗಳು ಇನ್ನಷ್ಟು ಜನರ ಹೃದಯವನ್ನೂ ಮುಟ್ಟಲಿ. ಹುಟ್ಟುಹಬ್ಬದ ಈ ಸವಿನಯ ಕ್ಷಣದಲ್ಲಿ, ನಮ್ಮ ನಾಯಕರಿಗೆ ಶತಮಾನದಷ್ಟು ಆಯುಷ್ಯ ಸಿಗಲಿ ಎಂಬ ಪ್ರಾರ್ಥನೆಯೊಂದಿಗೆ, ಸಂಘದ ಪರವಾಗಿ ಹೃದಯಪೂರ್ವಕ ಶುಭಾಶಯಗಳನ್ನು ಅರ್ಪಿಸುತ್ತೇವೆ ಎಂದರು.

    ಇದಿಕ್ಕೂ ಮುನ್ನ ತಾಲೂಕಿನ ನಾಡದೇವಿ ಚಿಕ್ಕ ದೇವಮ್ಮನ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಸಂಘದ ಪದಾಧಿಕಾರಿಗಳು ಬಸ್ ನಿಲ್ದಾಣದಿಂದ ಮಹಾವೀರ ಸರ್ಕಲ್ ಬಳಿ ವರೆಗೂ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.

    ಈ ಸಂದರ್ಭದಲ್ಲಿ  ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಹಾಗೂ ರೈತ ಅನ್ನದಾತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್

    August 14, 2026

    ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್…

    ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ

    August 14, 2026

    ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!

    August 14, 2026

    ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.