nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025
    Facebook Twitter Instagram
    ಟ್ರೆಂಡಿಂಗ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    • ಬಿ ಮಟಕರೆ ಗ್ರಾ.ಪಂ. ಮೂರನೇ ಅವಧಿಯ ಉಪಾಧ್ಯಕ್ಷರಾಗಿ ಗೌರಿಬಾಯಿ ಹೇಮಾಜಿನಾಯ್ಕ ಆಯ್ಕೆ
    • ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣದ ಉದ್ದೇಶದಿಂದ ಲ್ಯಾಪ್ ಟಾಪ್ ವಿತರಣೆ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ
    ರಾಷ್ಟ್ರೀಯ ಸುದ್ದಿ June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    By adminJune 25, 2025No Comments1 Min Read
    mallikarjun kharge

    ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರನ್ನು ಪದೇ ಪದೇ ಹೊಗಳಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಅವರನ್ನು ಬುಧವಾರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ  ಟೀಕಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ,  ಕೆಲವರಿಗೆ ಮೋದಿಯೇ ಮೊದಲು ಎಂದು ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿಯನ್ನು ನಡೆಸಿದ್ದಾರೆ.


    Provided by

    ಶಶಿ ತರೂರ್‌ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಭಾಗವಾಗಿರುವುದಕ್ಕೆ ಒಂದೇ ಕಾರಣ, ಅವರ ಇಂಗ್ಲಿಷ್ ತುಂಬಾ ಒಳ್ಳೆಯದಿದೆ. ನನಗೆ ಇಂಗ್ಲಿಷ್ ಓದಲು ಬರುವುದಿಲ್ಲ, ಅವರ ಭಾಷೆ ತುಂಬಾ ಚೆನ್ನಾಗಿದೆ. ಅದಕ್ಕಾಗಿಯೇ ನಾವು ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದೇವೆ. ಆದರೆ ನಾನು ಹೇಳಲು ಬಯಸುವುದೇನೆಂದರೆ, ನಾವೆಲ್ಲರೂ, ಇಡೀ ವಿರೋಧ ಪಕ್ಷ ಒಗ್ಗಟ್ಟಿನಿಂದ ನಮ್ಮ ಸೈನ್ಯದೊಂದಿಗೆ ಇದ್ದೇವೆ ಎಂದರು.

    ಕೇಂದ್ರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ʼಸಂವಿಧಾನ ಹತ್ಯಾ ದಿವಸ್ʼ ನಾಟಕವಾಡುತ್ತಿದೆ. ಸಹಿಷ್ಣುತೆ ಇಲ್ಲದ ಮತ್ತು ಭ್ರಾತೃತ್ವ ಮತ್ತು ಸ್ವಾತಂತ್ರ್ಯವನ್ನು ಸಮೃದ್ಧಗೊಳಿಸಲು ಬಿಡದ ಸರಕಾರಕ್ಕೆ ಇತರರಿಗೆ ಉಪನ್ಯಾಸ ನೀಡುವ ಹಕ್ಕಿಲ್ಲ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ…

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ

    June 28, 2025

    ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.