nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!

    October 9, 2026

    ತೆರಿಗೆ ಸುಧಾರಣೆಯ ನವಯುಗ: ವ್ಯಾಪಾರಿಗಳ ಹೆಗಲ ಮೇಲಿನ ನೊಗ ಇಳಿಸಿದ ಜಿಎಸ್‌ ಟಿ ಕೌನ್ಸಿಲ್

    October 9, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?
    • ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!
    • ತೆರಿಗೆ ಸುಧಾರಣೆಯ ನವಯುಗ: ವ್ಯಾಪಾರಿಗಳ ಹೆಗಲ ಮೇಲಿನ ನೊಗ ಇಳಿಸಿದ ಜಿಎಸ್‌ ಟಿ ಕೌನ್ಸಿಲ್
    • ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?
    • ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 50 ಸಾವಿರ ಸಾಲ ಮರುಪಾವತಿಸದಕ್ಕೆ ಅಪ್ರಾಪ್ತ ಬಾಲಕಿಯೊಂದಿಗೆ ಬಲವಂತದ ಮದುವೆ!
    ರಾಜ್ಯ ಸುದ್ದಿ January 20, 2025

    50 ಸಾವಿರ ಸಾಲ ಮರುಪಾವತಿಸದಕ್ಕೆ ಅಪ್ರಾಪ್ತ ಬಾಲಕಿಯೊಂದಿಗೆ ಬಲವಂತದ ಮದುವೆ!

    By adminJanuary 20, 2025No Comments1 Min Read
    child marriage

    ಬೆಳಗಾವಿ: 50 ಸಾವಿರ ರೂಪಾಯಿ ಸಾಲ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಮದುವೆಯಾಗಿ ಸಾಲ ವಸೂಲಿ ಮಾಡಿಕೊಂಡ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಗ್ರಾಮವೊಂದರಲ್ಲಿ ನಡೆದಿದೆ.

    ಘಟನೆ ಸಂಬಂಧ ಸಂತ್ರಸ್ತ ಬಾಲಕಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ವಿಶಾಲ್ ಪುಂಡಲೀಕ ಡವಳಿ (22) , ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಫ್ ಐಆರ್ ನಲ್ಲಿ ವಿಶಾಲ್ ನ ತಂದೆ ಮತ್ತು ಸಹೋದರನ ಹೆಸರೂ ಇದೆ ಎಂದು ತಿಳಿದುಬಂದಿದೆ.

    ಬಾಲಕಿಯ ತಾಯಿಯು ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಅವರಿಗೆ ಕಿವಿಯೋಲೆ ಅಡವಿರಿಸಿ 50 ಸಾವಿರ ಸಾಲ ಪಡೆದುಕೊಂಡಿದ್ದರು. ಒಪ್ಪಿದ ಅವಧಿಯೊಳಗೆ ಸಾಲು ಪಾವತಿ ಮಾಡದ ಹಿನ್ನೆಲೆ ಮಗಳನ್ನು ತನ್ನ ಮಗ ವಿಶಾಲ್ ಗೆ ಮದುವೆ ಮಾಡಿಕೊಡಲು ರೇಖಾ ಪುಂಡಲೀಕ ಒತ್ತಡ ಹೇರಲು ಆರಂಭಿಸಿದ್ದಳು, ಸೆಪ್ಟೆಂಬರ್ 17, 2024 ರಂದು, ಬಾಲಕಿಯನ್ನು ಅಪಹರಿಸಿ ಮರುದಿನ ಅಥಣಿಗೆ ಕರೆದೊಯ್ದು, ಅಲ್ಲಿ ತನ್ನ ಮಗನೊಂದಿಗೆ ದೇವಸ್ಥಾನದಲ್ಲಿ ಬಲವಂತವಾಗಿ ವಿವಾಹ ಮಾಡಿಸಿದ್ದಾಳೆ.

    ಬಳಕ ಧೈರ್ಯ ಮಾಡಿ ಬಾಲಕಿ ಜನವರಿ 17, 2025 ರಂದು ಪೊಲೀಸರನ್ನು ಸಂಪರ್ಕಿಸಿದ್ದಾಳೆ. ಬಳಿಕ ಪೊಲೀಸ್ ಇನ್ಸ್ಪೆಕ್ಟರ್ ಪರಶುರಾಮ ಪೂಜೇರಿ ಅವರು ವಿಶಾಲ್ ಮತ್ತು ರೇಖಾ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ. ಉಳಿದವರ ಬಂಧನಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    Comments are closed.

    Our Picks

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೇಸ್‌ ನಲ್ಲಿ ಟ್ವಿಸ್ಟ್‌; ಪ್ರದೋಶ್‌ ಅಪ್ರೂವರ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಹೇಳಿದ್ದೇನು?

    October 9, 2026

    ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪರ ಮತ್ತೊಂದು ಕಾನೂನು ಹಿನ್ನಡೆಯಾಗಿದೆ. ಪ್ರಕರಣದ…

    ರೈಲ್ವೆಯಲ್ಲಿ 3,477 ಉದ್ಯೋಗ ಅವಕಾಶ; ಪದವೀಧರರಿಗೆ ಭರ್ಜರಿ ಚಾನ್ಸ್!

    October 9, 2026

    ತೆರಿಗೆ ಸುಧಾರಣೆಯ ನವಯುಗ: ವ್ಯಾಪಾರಿಗಳ ಹೆಗಲ ಮೇಲಿನ ನೊಗ ಇಳಿಸಿದ ಜಿಎಸ್‌ ಟಿ ಕೌನ್ಸಿಲ್

    October 9, 2026

    ಡಿಕೆಶಿ ವಿರುದ್ಧ ಸ್ಟಿಂಗ್ ಆಪರೇಷನ್‌ ಗೆ ಸಂಚು? ಸಿಎಂ ಹೇಳಿದ್ದೇನು?

    October 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.