ಬೆಂಗಳೂರು: ರಾಜ್ಯದಲ್ಲಿ ಬರ, ಆರ್ಥಿಕ ಮುಗ್ಗಟ್ಟು, ಅಭಿವೃದ್ಧಿ ಸ್ಥಗಿತವಾಗಿದ್ದರೂ ಮತ್ತೊಂದೆಡೆ ಶಾಸಕರು ಹಾಗೂ ಇತರ ಸಮಿತಿ ಅಧ್ಯಕ್ಷರು ವಿದೇಶ ಪ್ರವಾಸ ಕೈಗೊಳ್ಳುವಂತೆ ಸ್ಪೀಕರ್ ಯು.ಟಿ.ಖಾದರ್ ಗೆ ಪತ್ರ ಬರೆದಿದ್ದಾರೆ.
ಸ್ಪೀಕರ್ ಗೆ ಪತ್ರ ಬರೆದು ಆಗ್ರಹಿಸಿರುವವರಲ್ಲಿ ಬಹುತೇಕ ಬಿಜೆಪಿ ಶಾಸಕರೇ ಹೆಚ್ಚಾಗಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ. ಈ ಹಿನ್ನೆಲೆ ವಿದೇಶ ಪ್ರವಾಸಕ್ಕೆ ತೆರಳುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ವಿಧಾನ ಸಭೆ ಕಾರ್ಯದರ್ಶಿ ಗೆ ಸ್ಪೀಕರ್ ನಿರ್ದೇಶನ ನೀಡಿದ್ದಾರೆ.
ಈ ಹಿನ್ನಲೆ ಖಾಸಗಿ ಏಜೆನ್ಸಿಯಿಂದ ವಿದೇಶಿ ಪ್ರಯಾಣದ ಖರ್ಚು ವೆಚ್ಚ ವಿವರವುಳ್ಳ ದರ ಪಟ್ಟಿಯನ್ನು ಕೂಡ ಸರ್ಕಾರದ ಕಾರ್ಯದರ್ಶಿಗಳು ಕಲೆ ಹಾಕಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


