ಕಾಂಗ್ರೆಸ್, ಬಿಜೆಪಿಯಿಂದ ಹೊಂದಾಣಿಕೆ ರಾಜಕಾರಣ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ನನ್ನ ಜೀವನದಲ್ಲಿ ಯಾವುದೇ ಹೊಂದಾಣಿಕೆ ರಾಜಕಾರಣ ಮಾಡಿಲ್ಲ. ನನಗೆ ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆಯೇ ಇಲ್ಲ. ಶಾಮನೂರು, ನಾವು ಹಳೆಯ ಸ್ನೇಹಿತರು, ಹೀಗಾಗಿ ಭೇಟಿಯಾಗಿದ್ದೆವು. ಈಗಾಗಲೇ ಮಾತನಾಡಿದವರಿಗೂ ಎಲ್ಲಾ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ತಮ್ಮದೇ ಪಕ್ಷದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


