ಚಿಕ್ಕಮಗಳೂರು: ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ಮಾಜಿ ಸಚಿವ ಮಾಧುಸ್ವಾಮಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ.
ಬಿ.ಎಸ್. ಯಡಿಯೂರಪ್ಪ ಮಾಜಿ ಸಚಿವ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296