ಪಾವಗಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಿ.ಕೆ.ಪುರ ಘಟಕದ ನೂತನ ಅಧ್ಯಕ್ಷರಾಗಿ ಚಿತ್ತಗಾನಹಳ್ಳಿ ಗ್ರಾಮದ ಸಿದ್ದಗಂಗಪ್ಪನವರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಮತ್ತು ಕಾಂಗ್ರೆಸ್ ಮುಖಂಡರು ಇಂದು ಮಾಜಿ ಸಚಿವರಾದ ವೆಂಕಟರಮಣಪ್ಪ ನವರನ್ನು ಭೇಟಿ ಮಾಡಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.
ಈ ವೇಳೆ ಕೋಟೆ ಪ್ರಭಾಕರ್, ಶಿವಮೂರ್ತಿ, ಬಿಂದು ಮಾಧವ ರಾವ್,ನಾಗೇಂದ್ರ,ನರಸಪ್ಪ , ದೇವರಹಟ್ಟಿ ಶಿವಣ್ಣ, ಸೇರಿದಂತೆ ಇನ್ನಿತರೆ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ್, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296