ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಹೊಸ ಹೇರ್ ಸ್ಟೈಲ್ ಗೆ ಬಂದ ಕಾಮೆಂಟ್ ಗಳಿಗೆ ತಲೆಬಾಗಿ ಕೊನೆಗೂ ತಮ್ಮ ಹೇರ್ ಸ್ಟೈಲ್ ಬದಲಿಸಿಕೊಂಡಿದ್ದಾರೆ.
ಕೆದರಿದ ಕೂದಲುಗಳನ್ನು ಬಿಟ್ಟು ಪೋಸ್ ಕೊಟ್ಟಿದ್ದ ಪ್ರತಾಪ್ ಸಿಂಹ ಹೊಸ ಸ್ಟೈಲ್ ಕೆಲವರಿಗೆ ಇಷ್ಟವಾಗಿದ್ದರೆ, ಸಾಕಷ್ಟು ಜನ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು.
ನೀವು ಜನಪ್ರತಿನಿಧಿಯಾಗಿ ಈ ರೀತಿಯಾಗಿ ಕೆದರಿದ ಕೂದಲಿನಿಂದ ಕಾಣಿಸಿಕೊಳ್ಳಬಹುದೇ ಎಂಬ ಪ್ರಶ್ನೆ ಕೇಳಿ ಬಂದಿತ್ತು. ವರದಿಗಳ ಪ್ರಕಾರ ಕೇಂದ್ರ ಸಚಿವರೊಬ್ಬರು ಕೂಡ ಪ್ರತಾಪ್ ಸಿಂಹ ಅವರನ್ನ ತರಾಟೆಗೆತ್ತಿಕೊಂಡಿದ್ದರಂತೆ. ಹೀಗಾಗಿ ಕೊನೆಗೂ ಪ್ರತಾಪ್ ಸಿಂಹ ತಮ್ಮ ಹೇರ್ ಸ್ಟೈಲ್ ಬದಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296