nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    May 25, 2026

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    • ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
    • ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
    • ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
    • ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
    • ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
    • ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
    • ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ
    ಜಿಲ್ಲಾ ಸುದ್ದಿ March 19, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

    By adminMarch 19, 2026No Comments1 Min Read
    Javaramma passes away

    ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ತಂಗಿ ಜವರಮ್ಮ (88) ಅವರು ಗುರುವಾರ (ಮಾರ್ಚ್ 19) ನಿಧನರಾಗಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜವರಮ್ಮ ಅವರಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


    Provided by
    Provided by

    ತಮ್ಮ ಪ್ರೀತಿಯ ತಂಗಿಯ ಅಗಲಿಕೆಗೆ ಹೆಚ್.ಡಿ. ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕಂಬನಿ ಮಿಡಿದಿದ್ದಾರೆ. ಕುಟುಂಬದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರು ಜವರಮ್ಮ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

    ಮೃತ ಜವರಮ್ಮ ಅವರ ಅಂತ್ಯಕ್ರಿಯೆಯು ಇಂದು ಸಂಜೆ ಹೊಳೆನರಸೀಪುರ ತಾಲ್ಲೂಕಿನ ಬಸವನಾಯಕನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ಒಕ್ಕರಹಳ್ಳಿ ವ್ಯಾಪ್ತಿಯಲ್ಲಿ ಚಿರತೆ ಹಾವಳಿ: ಮೂರು ನಾಯಿಗಳನ್ನು ಬಲಿ ಪಡೆದ ಚಿರತೆ

    May 22, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!

    May 25, 2026

    ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಮಹತ್ವದ…

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.