ಸೋವಿಯತ್ ಒಕ್ಕೂಟದ ಮಾಜಿ ಪ್ರಧಾನಿ ನಿಕೊಲಾಯ್ ರೈಜ್ಯೋವ್(94) ನಿಧನರಾಗಿದ್ದಾರೆ. ಮಿಖಾಯಿಲ್ ಗೋರ್ಬಚೇವ್ ಅವರು ರಾಷ್ಟ್ರದ ಮುಖ್ಯಸ್ಥರಾಗಿದ್ದಾಗ ಅವರು ಆರು ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು.
ಖಾಸಗಿ ವಲಯವನ್ನು ಉತ್ತೇಜಿಸಲು ಮತ್ತು ಆರ್ಥಿಕ ಮತ್ತು ರಾಜಕೀಯ ವಾತಾವರಣವನ್ನು ಬದಲಾಯಿಸಲು ಅವರು ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದರು ಎಂದು ತಿಳಿದು ಬಂದಿದೆ.
ರೈಜ್ಯೋವ್ ಅವರ ಮರಣವನ್ನು ರಷ್ಯಾದ ಸಂಸತ್ತಿನ ಮೇಲ್ಮನೆಯ ಸ್ಪೀಕರ್ ವ್ಯಾಲೆಂಟಿನಾ ಮ್ಯಾಟ್ವಿಯೆಂಕೊ ಅವರು ಘೋಷಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


