nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ

    June 21, 2025

    ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 21, 2025

    ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

    June 21, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ
    • ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
    • ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ರಿಸ್ ಮಸ್– ಹೊಸ ವರ್ಷಾಚರಣೆ ವೇಳೆ ಗಾಂಜಾ ಮಾರಾಟಕ್ಕೆ ಸಂಚು: ನಾಲ್ವರ ಬಂಧನ
    ರಾಜ್ಯ ಸುದ್ದಿ November 20, 2024

    ಕ್ರಿಸ್ ಮಸ್– ಹೊಸ ವರ್ಷಾಚರಣೆ ವೇಳೆ ಗಾಂಜಾ ಮಾರಾಟಕ್ಕೆ ಸಂಚು: ನಾಲ್ವರ ಬಂಧನ

    By adminNovember 20, 2024No Comments1 Min Read
    arrest

    ಬೆಂಗಳೂರು: ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂದರ್ಭದಲ್ಲಿ ಗಾಂಜಾ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನ ಮಡಿವಾಳ ಹಾಗೂ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಅಸ್ಸಾಂನ ಮೊಹಿಸಿನ್ ಬರಬುಯಾ(25), ಒಡಿಶಾದ ಅಭಯ್ ಕುಮಾರ್ (26), ಚಿರೋನ್ ನಾಯಕ್(26) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಒಡಿಶಾದಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟಕ್ಕೆ ಮುಂದಾಗಿದ್ದರು ಎನ್ನಲಾಗಿದೆ.


    Provided by

    ಆರೋಪಿಗಳಿಂದ 14.20 ಲಕ್ಷ ಮೌಲ್ಯದ 7 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿವಾಳ ಸಮೀಪದ ಪಬ್‍ ವೊಂದರಲ್ಲಿ ಆರೋಪಿಗಳಾದ ಮೊಹಿಸಿನ್ ಮತ್ತು ಅಭಯ್ ಕೆಲಸ ಮಾಡುತ್ತಿದ್ದರು. ಕ್ರಿಸ್‍ಮಸ್, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಗಾಂಜಾಕ್ಕೆ ಭಾರೀ ಬೇಡಿಕೆ ಇರುತ್ತದೆ. ಪಬ್ ಗಳಲ್ಲಿ  ಗಾಂಜಾ ಮಾರಾಟ ಮಾಡಬಹುದು ಎಂದು  ಯೋಜಿಸಿದ್ದರು. ಗಾಂಜಾ ತಂದು ಕೊಡು ಎಂದು ಮತ್ತೊಬ್ಬ ಆರೋಪಿ ಚಿರೋನ್ ಗೆ ಸೂಚಿಸಿದ್ದರು. ಆತ ಕೆಲವು ದಿನಗಳ ಹಿಂದೆ ಗಾಂಜಾ ತಂದಿದ್ದ. ಈ ಖಚಿತ ಮಾಹಿತಿ ಆಧರಿಸಿ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ.

    ಮತ್ತೊಂದು ಪ್ರಕರಣದಲ್ಲಿ ಬನ್ನಪ್ಪ ರಸ್ತೆ ಬಳಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋರಮಂಗಲದ ಪ್ರವೀಣ್(30) ಬಂಧಿತ. ಆರೋಪಿಯಿಂದ 4 ಲಕ್ಷ ಮೌಲ್ಯದ 12 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ

    June 21, 2025

    ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

    June 21, 2025

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ

    June 21, 2025

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಅಂಶಗಳ ಬಗ್ಗೆ ಚರ್ಚೆ…

    ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 21, 2025

    ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

    June 21, 2025

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.