nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ

    August 26, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    • ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ
    • ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಖಾಸಗಿ ಟ್ರಸ್ಟ್‌ ಗಳಿಗೆ ಹಣ ನೀಡುವುದಾಗಿ ವಂಚನೆ: 30 ಕೋಟಿ ರೂ. ವಶಕ್ಕೆ, 5 ಜನರ ಬಂಧನ
    ರಾಜ್ಯ ಸುದ್ದಿ April 9, 2024

    ಖಾಸಗಿ ಟ್ರಸ್ಟ್‌ ಗಳಿಗೆ ಹಣ ನೀಡುವುದಾಗಿ ವಂಚನೆ: 30 ಕೋಟಿ ರೂ. ವಶಕ್ಕೆ, 5 ಜನರ ಬಂಧನ

    By adminApril 9, 2024No Comments1 Min Read
    money

    ಖಾಸಗಿ ಕಂಪನಿಗಳಿಂದ ನೀಡಬೇಕಾದ ಸಿಎಸ್ ‌ಆರ್‌ ಫಂಡ್ ಬ್ಲಾಕ್‌ ಮನಿಯನ್ನು ಖಾಸಗಿ ಟ್ರಸ್ಟ್‌ ಗಳಿಗೆ ನೀಡುವುದಾಗಿ ವಂಚನೆ ಮಾಡುತ್ತಿದ್ದ 5 ಜನರ ಗ್ಯಾಂಗ್‌ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 30 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲಕ್ಷಾಂತರ ಖಾಸಗಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ.

    ಜೊತೆಗೆ, ಸಾವಿರಾರು ಖಾಸಗಿ ಟ್ರಸ್ಟ್‌ ಗಳು ಕೂಡ ಸೇವೆ ಸಲ್ಲಿಸುತ್ತಿವೆ. ಆದರೆ, ಇಲ್ಲೊಂದು ಗ್ಯಾಂಗ್‌ ಖಾಸಗಿ ಕಂಪನಿಗಳ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್ ‌ಆರ್‌ ಫಂಡ್) ಅನ್ನು ಸಂಕಷ್ಟದಲ್ಲಿರುವ ಟ್ರಸ್ಟ್ ‌ಗಳಿಗೆ ನೀಡುವುದಾಗಿ ಕೋಟಿ ಕೋಟಿ ರೂ. ವಂಚನೆ ಮಾಡುತ್ತಿದ್ದು, ಈಗ ಮಾಲ್ ಸಮೇತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದೆ. ಖಾಸಗಿ ಟ್ರಸ್ಟ್ ಗಳಿಗೆ CSR ಫಂಡ್ ನೀಡೋ ಹೆಸರಲ್ಲಿ ವಂಚಿಸ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

    ಬಂಧಿತ ಆರೋಪಿಗಳಿಂದ 30 ಕೋಟಿ 91 ಲಕ್ಷ 61 ಸಾವಿರಕ್ಕೂ (31,91,61,000 ರೂ.) ಅಧಿಕ ಮೌಲ್ಯದ ಖೋಟಾ ನೋಟು ವಶಕ್ಕೆ ಪಡೆದಿದ್ದಾರೆ. ಇನ್ನು ಐವರು ಬಂಧಿತರು ಈ ಹಿಂದೆಯೂ ಇಂತಹದೇ ಸಮಾಜ ಬಾಹಿರ ಕುಕೃತ್ಯಗಳಾದ ಗ್ಯಾಂಬ್ಲಿಂಗ್, ಹವಾಲಾ, ರೈಸ್ ಪುಲ್ಲಿಂಗ್ ಪ್ರಕರಣಗಳಲ್ಲಿ ಪಾಲ್ಗೊಂಡು ಜೈಲು ಪಾಲಾಗಿದ್ದರು. ಇನ್ನು ಜೈಲಿನಿಂದ ಹೊರಬಂದ ಗ್ಯಾಂಗ ಪುನಃ ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ಟ್ರಸ್ಟ್‌ ಗಳಿಗೆ ವಂಚಿಸಲು ಗ್ಯಾಂಗ್ ಕಟ್ಟಿಕೊಂಡಿದ್ದರು ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ

    August 26, 2026

    ಹಾಸನ:  ಹಾಸನ ಜಿಲ್ಲೆಯ ರೈತರ ಪ್ರಮುಖ ಜೀವನಾಧಾರವಾಗಿರುವ ಮುಸುಕಿನ ಜೋಳದ ಬೆಳೆಗೆ ಬಿಳಿಸುಳಿ (Downy Mildew) ರೋಗ ತೀವ್ರವಾಗಿ ವ್ಯಾಪಿಸಿದ್ದು,…

    ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ

    August 26, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.