nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಚಿತ ಕೋಳಿಮರಿ ವಿತರಣೆ:  ಗ್ರಾಮೀಣ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    ತುಮಕೂರು December 11, 2024

    ಉಚಿತ ಕೋಳಿಮರಿ ವಿತರಣೆ:  ಗ್ರಾಮೀಣ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನ

    By adminDecember 11, 2024No Comments1 Min Read
    chicken

    Provided by
    Provided by

    ತುಮಕೂರು:  ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿಯು ಉಚಿತವಾಗಿ 5 ವಾರದ 20 ಕೋಳಿ ಮರಿಗಳನ್ನು ವಿತರಿಸಲು ಜಿಲ್ಲೆಯ ಗ್ರಾಮೀಣ ಮಹಿಳಾ ಫಲಾನುಭವಿಗಳಿಂದು ಅರ್ಜಿ ಆಹ್ವಾನಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕರು(ಆಡಳಿತ) ಡಾ: ಗಿರೀಶ್‌ಬಾಬು ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

    ಕೋಳಿ ಮರಿ ಸೌಲಭ್ಯಕ್ಕಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ / ಸಾಮಾನ್ಯ ವರ್ಗದ ಗ್ರಾಮೀಣ ಮಹಿಳೆಯರು / ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು/ ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಹಾಗೂ ಕುಕ್ಕುಟ ಸಹಕಾರ ಸಂಘಗಳ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದೆ.

    ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳ ಕಚೇರಿಯಿಂದ ಪಡೆಯಬಹುದಾಗಿದೆ. ಆಸಕ್ತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಬಿ.ಪಿ.ಎಲ್ ಕಾರ್ಡ್, ಭಾವಚಿತ್ರ ಸಹಿತದ ಗುರುತಿನ ಚೀಟಿ / ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಿ ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ)ಗಳ ಕಚೇರಿಗೆ ಡಿಸೆಂಬರ್ 24ರೊಳಗಾಗಿ ಸಲ್ಲಿಸಬೇಕು.

    ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಸಾಮಾನ್ಯ ಫಲಾನುಭವಿಗಳನ್ನು ಹೊರತು ಪಡಿಸಿ, ಮೀಸಲಾತಿ ಬಯಸುವವರು ಜಾತಿ ಪ್ರಮಾಣ ಪತ್ರ ಪ್ರತಿಯನ್ನು ಲಗತ್ತಿಸಬೇಕೆಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.